Thursday, August 18, 2022

ಆಸ್ಟ್ರೇಲಿಯಾಗೆ ಪ್ರಯಾಣಿಸಲಿಚ್ಛಿಸುವವರಿಗೆ ಪ್ರಮುಖ ಮಾಹಿತಿ

Follow Us

newsics.com

ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸುವ ಅಂತಾರಾಷ್ಟ್ರೀಯ ಪ್ರಯಾಣಿಕರು ಬುಧವಾರದಿಂದ ತಮ್ಮ ಕೊರೊನಾ ಲಸಿಕೆಯ ಪ್ರಮಾಣ ಪತ್ರವನ್ನು ತೋರಿಸುವ ಅವಶ್ಯಕತೆಯಿಲ್ಲ ಎಂದು ಸರ್ಕಾರ ಘೋಷಣೆ ಮಾಡಿದೆ.

ಕೋವಿಡ್​ 19 ಸೋಂಕನ್ನು ನಿಯಂತ್ರಿಸುವ ಸಲುವಾಗಿ ಈ ನಿಯಮವನ್ನು ಜಾರಿಗೆ ತರಲಾಗಿತ್ತು. ಆದರೆ ಈಗ ವಿಮಾನ ನಿಲ್ದಾಣಗಳಲ್ಲಿ ಜನ ದಟ್ಟಣೆಯನ್ನು ಹಾಗೂ ವಿಳಂಬವನ್ನು ಕಡಿಮೆ ಮಾಡಲು ಈ ನಿಯಮವನ್ನು ತೆಗೆದು ಹಾಕಲಾಗಿದೆ ಎಂದು ಆಸ್ಟ್ರೇಲಿಯಾ ಗೃಹ ಸಚಿವ ಕ್ಲೇರ್​ ಎನೀಲ್​ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...

ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗ: ನಿಷೇಧಾಜ್ಞೆ ಮುಂದುವರಿಕೆ

newsics.com ಶಿವಮೊಗ್ಗ:  ಫ್ಲೆಕ್ಸ್ ವಿವಾದದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದ ಶಿವಮೊಗ್ಗದಲ್ಲಿ ಇದೀಗ ಪರಿಸ್ಥಿತಿ ಶಾಂತವಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರದ ಸೂಕ್ಷ್ಮ...
- Advertisement -
error: Content is protected !!