Thursday, August 18, 2022

ಆಸ್ಟ್ರೇಲಿಯಾದಲ್ಲಿ 6 ಮಿಲಿಯನ್ ಜೇನ್ನೊಣಗಳ ಮಾರಣಹೋಮ

Follow Us

newsics.com

ಆಸ್ಟ್ರೇಲಿಯಾ: ಕಳೆದ ವಾರ ಸಿಡ್ನಿಯಲ್ಲಿ ಮೊದಲ ಬಾರಿಗೆ ವರದಿಯಾದ ಮಾರಣಾಂತಿಕ ವರೋವಾ ಮಿಟೆ ಕಾರಣದಿಂದ, ಏಕಾಏಕಿ ಆರು ಮಿಲಿಯನ್ ಜೇನುನೊಣಗಳನ್ನು ಆಸ್ಟ್ರೇಲಿಯಾದ ಅಧಿಕಾರಿಗಳು ಕೊಂದಿದ್ದಾರೆ.

ಪ್ರಪಂಚದಾದ್ಯಂತ ಜೇನುನೊಣಗಳಿಗೆ ದೊಡ್ಡ ಬೆದರಿಕೆ ಎಂದು ಕರೆಯಲ್ಪಡುವ ವರೋವಾ ಮಿಟೆ ಪರಾವಲಂಬಿ ಕೀಟವು, ಜೇನುನೊಣಗಳ ಮೇಲೆ ದಾಳಿ ಮಾಡುತ್ತದೆ ಮತ್ತು ಅವುಗಳನ್ನು ತಿನ್ನುತ್ತದೆ. ಜೊತೆಗೆ ಅವುಗಳ ಹಾರಾಟದ ಕಾರ್ಯಕ್ಷಮತೆಯನ್ನು ದುರ್ಬಲಗೊಳಿಸುತ್ತದೆ. ಆಸ್ಟ್ರೇಲಿಯಾದ ಬಹು-ಮಿಲಿಯನ್ ಡಾಲರ್ ಜೇನು ಉದ್ಯಮವನ್ನು ಉಳಿಸುವ ದೃಷ್ಟಿಯಿಂದ ರೋಗ ಪೀಡಿತ ಜೇನು ನೊಣಗಳ ನಿರ್ನಾಮವನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೆರಿಕದಲ್ಲಿ ಗುಜರಾತ್ ಮೂಲದ ಉದ್ಯಮಿ ಗುಂಡಿಕ್ಕಿ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!