Tuesday, October 4, 2022

ಬ್ರಿಟನ್ ರಾಣಿ ಅಂತ್ಯಕ್ರಿಯೆ; 14 ಗಂಟೆ ನೇರಪ್ರಸಾರ ನೀಡಿ ಕ್ಯಾಮೆರಾ ಎದುರೇ ನಿದ್ದೆಗೆ ಜಾರಿದ ಟಿವಿ ನಿರೂಪಕಿ

Follow Us

newsics.com

ಬ್ರಿಟನ್; ಸೆ. 8 ರಂದು ಮೃತಪಟ್ಟ ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಅಂತ್ಯಕ್ರಿಯೆ ನಿನ್ನೆ (ಸ.19) ನಡೆದಿದೆ. ರಾಣಿಯ ಅಂತಿಮ ವಿಧಿವಿಧಾನಗಳನ್ನು ಮಾಧ್ಯಮಗಳು ನೇರಪ್ರಸಾರ ಮಾಡಿವೆ.

ಈ ನಡುವೆ  14 ಗಂಟೆಗಳ ಕಾಲ ನಿರಂತರವಾಗಿ ರಾಣಿಯ ಅಂತ್ಯಕ್ರಿಯೆ ಬಗ್ಗೆ ನೇರಪ್ರಸಾರ ನಡೆಸಿಕೊಟ್ಟ ಆಸ್ಟ್ರೇಲಿಯನ್ ಸುದ್ದಿ ಸಂಸ್ಥೆಯ  ನಿರೂಪಕಿ ಆಲಿಸನ್ ಲ್ಯಾಂಗ್ಡನ್ ಎನ್ನುವವರು  ಸುಸ್ತಾಗಿ ಕ್ಯಾಮೆರಾ ಎದುರೇ ನಿದ್ದೆಗೆ ಜಾರಿದ್ದಾರೆ. ಸದ್ಯ ಅದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಕುರಿತು ಸ್ವತಃ ಅಲಿಸನ್ ಅವರೇ Instagram ಖಾತೆಯಲ್ಲಿ ಚಿತ್ರವನ್ನು  ಹಂಚಿಕೊಂಡು 14 ಗಂಟೆ, ಆದರೆ ಎಲ್ಲವೂ ಚೆನ್ನಾಗಿದೆ. ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

newsics.com ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ...

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ರಸ್ತೆ ಮೇಲೆ ಎಚ್ಚರಿಕೆಯ ಬರಹ ಬರೆಯಲಾಗಿದೆ....

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...
- Advertisement -
error: Content is protected !!