Monday, October 3, 2022

ಬಹ್ರೇನ್ ಪ್ರಧಾನಿ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಇನ್ನಿಲ್ಲ

Follow Us

NEWSICS.COM

ದುಬೈ: ವಿಶ್ವದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿಗಳಲ್ಲಿ ಒಬ್ಬರಾದ ಬಹ್ರೇನ್‌ನ ರಾಜಕುಮಾರ ಖಲೀಫಾ ಬಿನ್ ಸಲ್ಮಾನ್ (84) ಮರಣ ಹೊಂದಿದ್ದಾರೆ ಎಂದು ಬಹ್ರೇನ್ ಸರ್ಕಾರಿ-ಸುದ್ದಿ ಸಂಸ್ಥೆ ಘೋಷಿಸಿದೆ.

ದ್ವೀಪ ರಾಷ್ಟ್ರದ ಸರ್ಕಾರವನ್ನು ದಶಕಗಳ ಕಾಲ ಮುನ್ನಡೆಸಿದ ಮತ್ತು 2011 ರ ಅರಬ್ ವಸಂತ ಪ್ರತಿಭಟನೆಯಿಂದ ಬದುಕುಳಿದಿದ್ದ ವ್ಯಕ್ತಿ  ಎನ್ನಲಾಗಿದೆ.
ಅನಾರೋಗ್ಯದಿಂದ ಯುನೈಟೆಡ್ ಸ್ಟೇಟ್ಸ್‌ನ ಮೇಯೊ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಇಂದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮರುಬಳಕೆ ಪ್ಲಾಸ್ಟಿಕ್’ನಿಂದ ತಯಾರಾದ ಸುಂದರ‌ ಮನೆ

 

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!