Wednesday, November 30, 2022

ಪೋರಿ ಮೋನಿ ಖ್ಯಾತಿಯ ನಟಿಯಿಂದ ಅತ್ಯಾಚಾರ ಆರೋಪ

Follow Us

newsics.com

ಢಾಕಾ: ಖ್ಯಾತ ಬಾಂಗ್ಲಾ ನಟಿ ಪೋರಿ ಮೋನಿ ಖ್ಯಾತಿಯ ನಟಿ ಶಮ್ಸುನ್ನಹಾರ್ ಸ್ಮೃತಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ. ನನ್ನ ಹತ್ಯೆಗೆ ಕೂಡ ಯತ್ನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ಮೂರು ನಾಲ್ಕು ದಿನಗಳಲ್ಲಿ ಸಹಾಯ ಕೇಳಿ ಹಲವು ಅಧಿಕಾರಿಗಳನ್ನು  ಭೇಟಿ ಮಾಡಿದ್ದೇನೆ. ಆದರೂ ಫಲಕಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ನನಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಪೋರಿ ಮೋನಿ ಖ್ಯಾತಿಯ ನಟಿ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಶಮ್ಸುನ್ನಹಾರ್  ಸ್ಮೃತಿ 25ಕ್ಕೂ ಹೆಚ್ಚು ಬಾಂಗ್ಲಾ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಫೋರ್ಬ್ಸ್  ಪಟ್ಟಿಯಲ್ಲಿ ಕೂಡ ಅವರು ಸ್ಥಾನ ಪಡೆದಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!