Wednesday, November 30, 2022

ಪದಚ್ಯುತಿ ನಂತರವೂ ಪ್ರಧಾನಿ ಕುರ್ಚಿಯಲ್ಲಿ ಕುಳಿತ ಬೆಂಜಮಿನ್ ನೆತನ್ಯಾಹು!

Follow Us

newsics.com
ಇಸ್ರೇಲ್: ಇಸ್ರೇಲ್ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಧಿಕಾರ ಕಳೆದುಕೊಂಡ ಮೇಲೆ ಪ್ರಧಾನಿ ಕುಳಿತುಕೊಳ್ಳುವ ಕುರ್ಚಿಯಲ್ಲಿ ಆಕಸ್ಮಿಕವಾಗಿ ಕುಳಿತುಕೊಂಡಿದ್ದಾರೆ. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸತತ 12 ವರ್ಷಗಳ ಕಾಲ ಬೆಂಜಮಿನ್ ನೆತನ್ಯಾಹು ಪ್ರಧಾನಿಯಾಗಿದ್ದರು.
ಈಗ ಪ್ರಧಾನಿ ಪಟ್ಟ ಕಳೆದುಕೊಂಡ ಅವರು ನೂತನ ಪ್ರಧಾನಿ ನಫ್ತಾಲಿ ಬೆನೆಟ್ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮಕ್ಕೆ ಬಂದಾಗ ಆಕಸ್ಮಾತ್ ಪ್ರಧಾನಿ ಕುರ್ಚಿಯಲ್ಲಿ ಕುಳಿತಿದ್ದಾರೆ.
ಈ ವೇಳೆ ಅವರ ಆಪ್ತರೊಬ್ಬರು ಗಮನಿಸಿ, ನೆತನ್ಯಾಹುರನ್ನು ಎಚ್ಚರಿಸಿದ್ದಾರೆ. ಬಳಿಕ ಬೆಂಜಮಿನ್ ಅವರಿಗೆ ಮೀಸಲಾಗಿದ್ದ ಕುರ್ಚಿಯಲ್ಲಿ ಕುಳಿತಿದ್ದಾರೆ.

ಕೋವಿಡ್ ಲಸಿಕೆಯ ಅಡ್ಡಪರಿಣಾಮದಿಂದ ವ್ಯಕ್ತಿ ಸಾವು- ಸರ್ಕಾರಿ ಸಮಿತಿ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!