newsics.com
ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಕುಂಡುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಶಿಯಾ ಮಸೀದಿಯಯಲ್ಲಿ ಭಾರಿ ಈ ಸ್ಫೋಟ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ಶುಕ್ರವಾರದ ಪ್ರಾರ್ಥನೆಗಾಗಿ ಮಸೀದಿಗೆ ಆಗಮಿಸಿದಾಗ ಈ ಈ ಸ್ಪೋಟ ಸಂಭವಿಸಿದ. ಯಾವುದೇ ಗುಂಪು ಕೂಡಾ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ.
ಆಗಸ್ಟ್ ಮಧ್ಯಭಾಗದಲ್ಲಿ ಆಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ, ಸಂಯೋಜಿತ ಭಯೋತ್ಪಾದಕರ ದಾಳಿಗಳು ಹೆಚ್ಚುತ್ತಿದೆ.