Saturday, April 17, 2021

ಟೆಹರಾನ್ ಬಳಿ ಸ್ಫೋಟ: 19 ಮಂದಿ ಬಲಿ

ಟೆಹರಾನ್: ಇರಾನ್ ರಾಜಧಾನಿ ಟೆಹರಾನ್  ಬಳಿ ಸಂಭವಿಸಿದ ಸ್ಫೋಟದಲ್ಲಿ  19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದುರಂತದಲ್ಲಿ  6ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಔಷಧಿ ಮಳಿಗೆಯೊಂದರಲ್ಲಿ ಈ ಸ್ಫೋಟ ಸಂಭವಿಸಿದೆ. ಅನಿಲ ಸೋರಿಕೆಯಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ  ಪ್ರತಿಕ್ರಿಯಿಸಿರುವ ಡೆಪ್ಯೂಟಿ ಗರ್ವನರ್  ಹಮೀದ್ ರೆಜಾ, ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ವಿಧ್ವಂಸಕ ಕೃತ್ಯದ ಸಾಧ್ಯತೆಯನ್ನು ಅವರು ತಳ್ಳಿಹಾಕಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!