Saturday, April 17, 2021

ಮಸೀದಿಯಲ್ಲಿ ಬಾಂಬ್ ಸ್ಫೋಟ, ನಾಲ್ವರ ಸಾವು

ಕಾಬೂಲ್‌: ಇಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರ ಬಾಂಬ್‌ ಸ್ಪೋಟಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ ಭಯೋತ್ಪಾದನಾ ಸಂಘಟನೆ ದಾಳಿಯ ಹೊಣೆ ಹೊತ್ತಿಲ್ಲ. ದಾಳಿಯಲ್ಲಿ ಪ್ರಾರ್ಥನಾ ನಾಯಕ ಮುಫ್ಲೆಹ್‌ ಪ್ರೊತಾನ್‌ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಅರಿಯನ್ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!