ಇಸ್ಲಮಾಬಾದ್: ಬಲೂಚಿಸ್ತಾನ್ ಕ್ವೆಟ್ಟಾದಲ್ಲಿನ ಮಸೀದಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಕನಿಷ್ಠ 7 ಮಂದಿ ಅಸುನೀಗಿದ್ದಾರೆ.
20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.
ಬಾಂಬ್ ಸ್ಫೋಟದ ತುರ್ತು ವರದಿ ನೀಡುವಂತೆ ಅಧಿಕಾರಿಗಳಿಗೆ ಪಾಕಿಸ್ತಾನ್ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸೂಚನೆ ನೀಡಿದ್ದಾರೆ.
ಕ್ವೆಟ್ಟಾ ಮಸೀದಿ ಬಳಿ ಬಾಂಬ್ ಸ್ಫೋಟ; 7 ಮಂದಿ ಸಾವು
Follow Us