Monday, November 29, 2021

ಇಂದಿನಿಂದ ಕರ್ತವ್ಯಕ್ಕೆ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್

Follow Us

ಲಂಡನ್: ಸುದೀರ್ಘ ವಿಶ್ರಾಂತಿಯ ಬಳಿಕ ಸೋಮವಾರ (ಏಪ್ರಿಲ್ 27) ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ಕಚೇರಿಗೆ ಹಾಜರಾಗಲಿದ್ದಾರೆ.
ಕೊರೋನಾ ವೈರಸ್ ಸೋಂಕಿನಿಂದ ತೀವ್ರ ರೀತಿಯಲ್ಲಿ ಬಳಲಿದ್ದ ಬೊರಿಸ್ ಜಾನ್ಸನ್, ಸುಮಾರು ಒಂದು ತಿಂಗಳ ವಿಶ್ರಾಂತಿಯ ಬಳಿಕ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಡೈಲಿ ಟೆಲಿಗ್ರಾಫ್ ವರದಿ ಮಾಡಿದೆ. ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು, ಏಪ್ರಿಲ್ 6 ರಂದು ಬಿಡುಗಡೆಯಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!