Thursday, August 18, 2022

ಜಲಾವೃತ ರಸ್ತೆಯಲ್ಲಿ ವೇಕ್‌ಬೋರ್ಡಿಂಗ್‌ ಆಡಿದ ಹುಡುಗ

Follow Us

newsics.com

ಫ್ಲೋರಿಡಾ: ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಹುಡುಗನೊಬ್ಬ ವೇಕ್‌ಬೋರ್ಡಿಂಗ್ ಆಟವಾಡಿ ಮೋಜು ಮಾಡಿದ ವಿಡಿಯೋ ಇದೀಗ ಸಕ್ಕತ್ ವೈರಲ್ ಆಗಿದೆ.

ಫ್ಲೋರಿಡಾದ 16 ವರ್ಷದ ಬ್ರೆಟ್ ಹಾಲೆಂಡ್ ತನ್ನ ತಂದೆಯ ಟ್ರಕ್‌ನ ಹಿಂಭಾಗಕ್ಕೆ ಹಗ್ಗವನ್ನು ಕಟ್ಟಿ ವೇಕ್‌ಬೋರ್ಡಿಂಗ್‌ ಆಟವಾಡಿದ್ದಾರೆ. ತಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ಇದರ ಸಣ್ಣ ಕ್ಲಿಪ್ ಹಂಚಿಕೊಳ್ಳುವ ಮೂಲಕ ನೆಟ್ಟಿಗರನ್ನು ಬೆರಗುಗೊಳಿಸಿದ್ದಾರೆ.ವೇಕ್‌ಬೋರ್ಡಿಂಗ್ ಎನ್ನುವುದು ನೀರಿನಲ್ಲಿ ಆಡುವ ಕ್ರೀಡೆಯಾಗಿದೆ.

ಜಲಾವೃತ ಪ್ರದೇಶದಲ್ಲಿ ಇಂತಹ ಸಾಹಸಕ್ಕೆ ಕೈಹಾಕಿದ್ದನ್ನು ಈ ಮೊದಲೇ ಪೋಲೀಸರು ಗುರುತಿಸಿದ್ದರೆ, ಆತನಿಗೆ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ಬ್ರಾಂಡನ್ ಸ್ಯಾಂಚೋ ಹೇಳಿದ್ದಾರೆ.

ಅತ್ಯಾಚಾರಕ್ಕೆ ವಿರೋಧವೊಡ್ಡಿದ ಅಪ್ರಾಪ್ತೆಯ ಮೂಗನ್ನೇ ಕತ್ತರಿಸಿದ ಕಾಮುಕರು

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!