Sunday, December 5, 2021

ಬ್ರಿಟನ್ ನಲ್ಲಿ ಕೊರೋನಾ ಎದುರಿಸಲು ವಿಶೇಷ ಪ್ಯಾಕೇಜ್ ಘೋಷಣೆ

Follow Us

ಲಂಡನ್:  ತಲ್ಲಣ ಮೂಡಿಸಿರುವ ಕೊರೋನಾ ಬ್ರಿಟನ್ ನ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ.  ಈ ಹಿನ್ನೆಲೆಯಲ್ಲಿ ಆರ್ಥಿಕತೆಗೆ ಪುನಶ್ಚೇತನ ನೀಡಲು ಹಣಕಾಸು ಸಚಿವ ರಿಶಿ ಸುನಾಕ್ ವಿಶೇಷ ಯೋಜನೆಯನ್ನು ಪ್ರಕಟಿಸಿದ್ದಾರೆ. ದೇಶದ ಒಟ್ಟು ಜಿಡಿಪಿಯ ಶೇಕಡ 15 ಹಣವನ್ನು ಇದಕ್ಕೆ ಮೀಸಲಿಡಲಾಗಿದೆ.  ಸುಲಭದಲ್ಲಿ ಜನರಿಗೆ ಸಾಲ,  ಜನರ ಸಾಲಕ್ಕೆ ಸರ್ಕಾರದ ಗ್ಯಾರಂಟಿ ಕೂಡ ಇದರಲ್ಲಿ ಸೇರಿದೆ.  ಖಾಸಗಿ ಲೇವಾದೇವಿದಾರರು ಮೂರು ತಿಂಗಳ ತನಕ ಸಾಲ ವಸೂಲಾತಿಯನ್ನು ಸ್ಥ್ಗಗಿತಗೊಳಿಸಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಆರ್ಥಿಕ ಉತ್ತೇಜನ  ಕ್ರಮಗಳನ್ನು ಘೋಷಿಸುವುದಾಗಿ ರಿಶಿ ಸುನಾಕ್ ಪ್ರಕಟಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!