Thursday, June 17, 2021

ಐರೋಪ್ಯ ಒಕ್ಕೂಟಕ್ಕೆ ಬ್ರಿಟನ್ ಗುಡ್ ಬೈ

ಲಂಡನ್:  ಬ್ರಿಟನ್ ಕೊನೆಗೂ ಐರೋಪ್ಯ ಒಕ್ಕೂಟದಿಂದ ಅಧಿಕೃತವಾಗಿ ಹೊರ ಬಂದಿದೆ. ಈ ಮೂಲಕ ಕಳೆದ ಮೂರುವರೆ ವರ್ಷಗಳ ಹಿಂದೆ ಆರಂಭವಾದ ಕಾನೂನು  ಪ್ರಕ್ರಿಯೆ ತಾರ್ಕಿಕ ಅಂತ್ಯ ಕಂಡಿದೆ.  2017ರಲ್ಲಿ ಬ್ರಿಟನ್ ನಲ್ಲಿ ನಡೆಸಲಾದ ಜನಮತ ಗಣನೆಯಲ್ಲಿ ಶೇಕಡ 52 ಮಂದಿ ಐರೋಪ್ಯ ಒಕ್ಕೂಟದಿಂದ ಹೊರ ಬರುವ ಪ್ರಸ್ತಾಪವನ್ನು ಬೆಂಬಲಿಸಿದ್ದರು.  1973ರಲ್ಲಿ ಬ್ರಿಟನ್ ಐರೋಪ್ಯ ಒಕ್ಕೂಟದ ಸದಸ್ಯತ್ವ ಪಡೆದುಕೊಂಡಿತ್ತು.

ಮತ್ತಷ್ಟು ಸುದ್ದಿಗಳು

Latest News

ಗಾಜಿಯಾಬಾದ್ ಹಲ್ಲೆ ಪ್ರಕರಣ: ನಟಿ‌ ಸ್ವರಾ, ಟ್ವಿಟರ್ ಎಂಡಿ‌ ವಿರುದ್ಧ ದೂರು

newsics.com ನವದೆಹಲಿ: ಗಾಜಿಯಾಬಾದ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸ್ವರಾ ಭಾಸ್ಕರ್, ಟ್ವಿಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಮತ್ತಿತರರ ವಿರುದ್ಧ ದೂರು ಬಂದಿದೆ ಎಂದು...

ಜುಲೈ 31ರೊಳಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ

newsics.com ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಜುಲೈ 31ರೊಳಗೆ ಪ್ರಕಟವಾಗಲಿದೆ. ಗುರುವಾರ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಗೆ ಈ‌ ಮಾಹಿತಿ ನೀಡಿದೆ. ಇಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ ಅವರು ಸಿಬಿಎಸ್ಇಗೆ 10,...

ನೇಪಾಳದಲ್ಲಿ ಭಾರೀ ಮಳೆ, 7 ಮಂದಿ ಪ್ರವಾಹಪಾಲು, ಮೂವರು ಭಾರತೀಯರೂ ಸೇರಿ‌ ಹಲವರು ನಾಪತ್ತೆ

newsics.com ಕಠ್ಮಂಡು(ನೇಪಾಳ): ಭಾರೀ ಮಳೆಯಿಂದಾಗಿ ಕಠ್ಮಂಡು ಸೇರಿ‌ ನೇಪಾಳಾದ ಹಲವೆಡೆ ದಿಢೀರ್ ಪ್ರವಾಹ ಉಂಟಾಗಿದ್ದು, ಪ್ರವಾಹ ಸಂಬಂಧಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಮೂವರು ಭಾರತೀಯರೂ ಸೇರಿ ಕನಿಷ್ಠ 50 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು...
- Advertisement -
error: Content is protected !!