Wednesday, November 30, 2022

ಕೊರೋನಾ ಎಫೆಕ್ಟ್: ವಿಶ್ವ ನಾಯಕರ ಶುಭಾಶಯದ ಸ್ವರೂಪ ಬದಲಾವಣೆ

Follow Us

newsics.com

ಲಂಡನ್: ಮಾರಕ ಕೊರೋನಾ ಜೀವನದ ಎಲ್ಲ ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಇದು ವಿಶ್ವ ನಾಯಕರ ವರ್ತನೆ ಮೇಲೆ ಗಾಢ ಪರಿಣಾಮ ಬೀರಿದೆ.

ವಿಶ್ವನಾಯಕರು ಪರಸ್ಪರ ಭೇಟಿಯಾದಗ ಹಸ್ತ ಲಾಘವ ಮಾಡುವುದು ಸಾಮಾನ್ಯ. ಪರಸ್ಪರ ಆಲಿಂಗನ ಕೂಡ ಆತ್ಮೀಯತೆ ವ್ಯಕ್ತಪಡಿಸುವ  ಇಂಗಿತವಾಗಿದೆ.

ಇದಕ್ಕೆಲ್ಲ ಕೊರೋನಾ ಬ್ರೇಕ್ ಆಗಿದೆ. ಇದೀಗ ಜಿ- 7 ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ಗಣ್ಯರಿಗೆ ಶುಭ ಕೋರಿದ ಚಿತ್ರಗಳನ್ನು ಬ್ರಿಟನ್ ಪ್ರಧಾನಿ  ಹಂಚಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!