newsics.com
ಲಂಡನ್: ಸಂಪುಟ ಸದಸ್ಯರ ಸಾಮೂಹಿಕ ರಾಜೀನಾಮೆ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್ ನ್ ಪ್ರಧಾನಿ ಪದವಿಗೆ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಯಾವುದೇ ಕ್ಷಣದಲ್ಲಿ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ,
ಹಣಕಾಸು ಸಚಿವ ರಿಷಿ ಸುನಾಕ್ ಸೇರಿದಂತೆ 27 ಸಚಿವರು ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಿಷಿ ಸುನಾಕ್ ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ
ಬೋರಿಸ್ ಜಾನ್ಸ್ ನ್ ರಾಜೀನಾಮೆ ನೀಡಿದರೆ ರಿಷಿ ಸುನಾಕ್ ನೂತನ ಪ್ರಧಾನಿಯಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ