Thursday, December 2, 2021

ಮನೆ ಬಾಡಿಗೆ ನೀಡದಿದ್ದರೆ ಮನೆ ತೆರವುಗೊಳಿಸುವುದಕ್ಕೆ ತಡೆ

Follow Us

ಲಂಡನ್:  ಕೊರೋನಾ ಹಾವಳಿ ಹಿನ್ನೆಲೆಯಲ್ಲಿ ಬ್ರಿಟನ್ ನಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರ ನೆರವಿಗೆ ಸರ್ಕಾರ ಧಾವಿಸಿದೆ. ಈ ಸಂಬಂಧ ಕಾನೂನು ರಚಿಸಲಾಗಿದ್ದು, ಆದಾಯ ಇಲ್ಲದ ಹಿನ್ನೆಲೆಯಲ್ಲಿ ಮನೆ ಬಾಡಿಗೆ ಪಾವತಿಸದ ವ್ಯಕ್ತಿಗಳ ತೆರವಿಗೆ ನಿರ್ಬಂಧ ವಿಧಿಸಲಾಗಿದೆ.  ಲೇವಾದೇವಿ ಬಡ್ಡಿ ವಸೂಲಾತಿಯ ಮೇಲೂ ತಾತ್ಕಾಲಿಕ  ನಿಷೇಧ ಹೇರಲಾಗಿದೆ.  ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ರಮ ಕೈಗೊಳ್ಳುವುದಾಗಿ ಬ್ರಿಟನ್ ಹಣಕಾಸು ಸಚಿವ  ರಿಶಿ ಸುನಾಕ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಸಂಪರಕದಲ್ಲಿದ್ದ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!