Saturday, November 26, 2022

ಕಂದಕಕ್ಕೆ ಉರುಳಿದ ಬಸ್: 27 ಪ್ರಯಾಣಿಕರ ಸಾವು, 13 ಮಂದಿಗೆ ಗಾಯ

Follow Us

newsics.com

ಲಿಮಾ: ಪೆರುವಿನಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಟ 27 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಚಾಲಕ ನಿದ್ದೆಗೆ ಜಾರಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ದಕ್ಷಿಣ ಪೆರುವಿನ ಅಯಾಕುಚೋ  ಪ್ರದೇಶದ ಬಳಿ ಈ ದುರಂತ ನಡೆದಿದೆ. ಮೃತಪಟ್ಟವರು ಗಣಿ ಕಾರ್ಮಿಕರಾಗಿದ್ದಾರೆ.

ದುರಂತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.  ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಪದೇ ಪದೇ ಕೈಕೊಟ್ಟ ಕರೆಂಟ್, ಕಂಬ ಏರಿ ಟ್ರಾನ್ಸ್ ಫಾರ್ಮರ್ ಪರಿಶೀಲಿಸಿದ ಸಚಿವ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!