ಕಾರ್‌ ಬಾಂಬ್ ಸ್ಫೋಟ; 12 ಜನ ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

newsics.com
ಕಾಬೂಲ್: ಉಗ್ರರು ಭಾನುವಾರ (ಅ.18) ನಡೆಸಿದರೆನ್ನಲಾದ ಕಾರ್‌ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ನಾಗರಿಕರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘೋರ್ ಪ್ರಾಂತದ ರಾಜಧಾನಿ ಫಿರೋಜ್ ಖೋಹ್ ಎಂಬಲ್ಲಿ ಈ ದಾಳಿ ನಡೆದಿದೆ.
ಅಫ್ಘಾನಿಸ್ತಾನದ ಘೋರ್ ಪ್ರಾಂತ್ಯದ ಪೊಲೀಸ್ ಮುಖ್ಯ ಕಾರ್ಯಾಲಯವನ್ನು ಗುರಿಯಾಗಿರಿಸಿ ಭಯೋತ್ಪಾದಕರು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಆಂತರಿಕ ಸಂಘರ್ಷದಿಂದ ತತ್ತರಿಸಿರುವ ಅಫ್ಘಾನಿಸ್ತಾನದ ಇತರ ಭಾಗಗಳಿಗೆ ಹೋಲಿಸಿದರೆ, ಘೋರ್ ಪ್ರಾಂತದಲ್ಲಿ ಹಿಂಸಾತ್ಮಕ ಪ್ರಕರಣಗಳು ವಿರಳವಾಗಿದ್ದವು. ಸ್ಫೋಟಕಗಳನ್ನು ತುಂಬಿದ ಕಾರನ್ನು ಪೊಲೀಸ್ ಮುಖ್ಯ ಕಾರ್ಯಾಲಯದ ಮುಂದೆ ಡಿಟೋನೇಟರ್‌ನಲ್ಲಿ ಇರಿಸಿ ಸ್ಫೋಟಿಸಲಾಗಿದೆ. ಸ್ಫೋಟದ ಹೊಣೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಅಫ್ಘಾನ್‌ನ ಹಲವೆಡೆ ತಾಲಿಬಾನ್ ಹಾಗೂ ಸರ್ಕಾರಿ ಪಡೆಗಳ ನಡುವಿನ ಘರ್ಷಣೆ ಹೆಚ್ಚಿದೆ.

ಗಢ್ ಚಿರೋಲಿಯಲ್ಲಿ ಐವರು ನಕ್ಸಲೀಯರ ಹತ್ಯೆ

ಸಿದ್ಧಗಂಗಾ ಶ್ರೀ ಸ್ವಯಂ ಕ್ವಾರಂಟೈನ್; ಪೂಜೆ, ಸಮಾರಂಭಗಳಿಂದ ದೂರ

ಬೆಂಗಳೂರಿನ ಯುವಕರಿಬ್ಬರು ಸಮುದ್ರಪಾಲು

LEAVE A REPLY

Please enter your comment!
Please enter your name here

Read More

ವೆಡ್ಡಿಂಗ್‌ ಫೋಟೋ ಶೂಟ್’ನಲ್ಲಿ ಬ್ಯಾಟ್ ಬೀಸಿದ ಸಂಜಿದಾ..!

newsics.comಢಾಕಾ: ಬಾಂಗ್ಲಾದೇಶ ರಾಷ್ಟ್ರೀಯ ಕ್ರಿಕೆಟ್‌ ತಂಡದ ಆಟಗಾರ್ತಿ ಸಂಜಿದಾ ಇಸ್ಲಾಮ್‌ ವಿಶಿಷ್ಟವಾಗಿ ವೆಡ್ಡಿಂಗ್‌ ಫೋಟೋ ಶೂಟ್ ಮಾಡಿ ಸುದ್ದಿಯಾಗಿದ್ದಾರೆ.ಮದುವೆಯ ಸಾಂಪ್ರದಾಯಕ ಉಡುಗೆಯಲ್ಲೇ ಅಂಗಳಕ್ಕಿಳಿದು, ಬ್ಯಾಟಿಂಗ್‌ ಮಾಡುವ ಶೈಲಿಯಲ್ಲಿ ಫೋಟೋ ತೆಗೆಸಿಕೊಂಡು...

ಫಲದಾಯಿನಿ ಕಾತ್ಯಾಯಿನೀ…

ಜಗನ್ಮಾತೆ ಕಾತ್ಯಾಯಿನಿಯು ಅಮೋಘ ಫಲದಾಯಿನಿಯಾಗಿದ್ದಾಳೆ. ಇವಳ ಬಣ್ಣವು ಬಂಗಾರದಂತೆ ಹೊಳೆಯುತ್ತದೆ. ಅವಳಿಗೆ ನಾಲ್ಕು ಭುಜಗಳಿವೆ. ಅಭಯ, ವರ, ಖಡ್ಗ ಹಾಗೂ ಕಮಲ ಪುಷ್ಪಗಳನ್ನು ಹೊಂದಿದ್ದಾಳೆ. ನವರಾತ್ರಿಯ ದುರ್ಗಾಪೂಜೆಯ ಆರನೇ ದಿನ...

ಕೇಂದ್ರದ ಮಾಜಿ ಸಚಿವ ಶಹನವಾಜ್ ಹುಸೇನ್’ಗೆ ಕೊರೋನಾ

newsics.comಪಾಟ್ನಾ: ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ಮುಖಂಡ ಶಹನವಾಜ್ ಹುಸೇನ್ ಆವರಿಗೆ ಕೊರೋನಾ ಸೋಂಕು ತಗುಲಿದೆ.ಕೋವಿಡ್-19 ಸೋಂಕು ತಗುಲಿರುವ ಕೆಲವು ಜನರು ನನ್ನ ಸಂಪರ್ಕಕ್ಕೆ ಬಂದಿರುವುದು ನನ್ನ ಗಮನಕ್ಕೆ...

Recent

error: Content is protected !!