Tuesday, April 13, 2021

ಬೆಕ್ಕಿಗೂ ತಗುಲಿದ ಕೊರೋನಾ ಸೋಂಕು

ಸ್ಪೈನ್:   ಮಾರಕ ಕೊರೋನಾ ಮನೆಯಲ್ಲಿದ್ದ ಬೆಕ್ಕಿಗೂ ತಗುಲಿದ ಘಟನೆ ಸ್ಪೈನ್ ನಲ್ಲಿ ವರದಿಯಾಗಿದೆ. ಸ್ಪೈನ್ ನ  ಕಟೋಲೋನಿಯಾ ಎಂಬ ಪ್ರದೇಶದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.  ನೆಗ್ರಿಟೊ ಎಂಬ ಹೆಸರಿನ ಬೆಕ್ಕಿನಲ್ಲಿ ಕೊರೋನಾ ಸೊಂಕು ದೃಢಪಟ್ಟಿದ್ದು. ಅದು ಪ್ರಾಣ ಕಳೆದುಕೊಂಡಿದೆ. ಆದರೆ ಬೆಕ್ಕಿನ ಸಾವಿಗೆ ಕೊರೋನಾ ಕಾರಣವಲ್ಲ. ಅಧು ಇತರ ರೋಗದಿಂದ ಬಳಲುತ್ತಿತ್ತು ಎಂದು   ಪ್ರೊಫೆಸರ್  ಜೋಕಿಂ ಸೀಗಲ್ಸ್ ಹೇಳಿದ್ದಾರೆ.  ಸತ್ತ ಬೆಕ್ಕನ್ನು ಪರೀಕ್ಷೆಗೊಳಪಡಿಸಿದ ಬಳಿಕ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಸಾಕು ಪ್ರಾಣಿಗಳಿಂದ ಮನುಷ್ಯನಿಗೆ ಕೊರೋನಾ ಹರಡುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಇದೀಗ ಬೆಕ್ಕಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!