Saturday, April 17, 2021

ವಿಮಾನದಲ್ಲಿ ಬೆಕ್ಕಿನ ಆಟ: ಟೇಕ್ ಆಫ್ ಆದ ಅರ್ಧ ಗಂಟೆಯಲ್ಲಿ ತುರ್ತು ಲ್ಯಾಂಡಿಂಗ್

newsics.com

ಸುಡಾನ್: ಸುಡಾನ್’ನಲ್ಲಿ ಬೆಕ್ಕೊಂದು ವಿಮಾನ ಪ್ರವೇಶಿಸಿ, ಟೇಕ್ ಆಫ್ ಆದ ವಿಮಾನ ಅರ್ಧಗಂಟೆಯಲ್ಲಿ ಹಿಂದುರುಗಿ ತುರ್ತು ಲ್ಯಾಂಡಿಂಗ್ ಆಗುವಂತೆ ಮಾಡಿದೆ.
ಸುಡಾನ್ ದೇಶದ ಖಾರ್ಟೌಮ್ ನಲ್ಲಿ ಪ್ರಯಾಣಿಕರನ್ನು ಹೊತ್ತು ವಿಮಾನ ಟೇಕ್ ಆಫ್ ಆಗಿತ್ತು. ಈ ವೇಳೆ ಕಾಕ್‍ಪಿಟ್ ಪ್ರವೇಶಿಸಿದ ಬೆಕ್ಕು ಆಟವಾಡುತ್ತಾ ಪೈಲಟ್ ಮೇಲೆ ದಾಳಿ ನಡೆಸಿದೆ. ಬಳಿಕ ಪೈಲಟ್ ಗಳ‌ ಕೈಗೆ ಸಿಗದ ಬೆಕ್ಕು ವಿಮಾನದಲ್ಲಿ ಓಡಾಡುತ್ತಿತ್ತು . ಹೀಗಾಗಿ ಪರಿಸ್ಥಿತಿ ಕೈಮೀರಬಹುದೆಂದು ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ವರದಿಯಾಗಿದೆ. ಅಷ್ಟಕ್ಕೂ ಬೆಕ್ಕು ವಿಮಾನದೊಳಗೆ ಹೇಗೆ ಪ್ರವೇಶಿಸಿತು ಎಂದು ತನಿಖೆಯ ಮೂಲಕ ತಿಳಿಯಬೇಕಿದೆ.

ಜೂನ್ 21ರಿಂದ ಜುಲೈ 5ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ

 

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!