Wednesday, November 30, 2022

ಚೀನಾ ಯುದ್ಧ ವಿಮಾನಗಳಿಂದ ತೈವಾನ್ ವಾಯು ಪ್ರದೇಶ ಉಲ್ಲಂಘನೆ

Follow Us

newsics.com

ತೈವಾನ್: ನೆರೆಯ ತೈವಾನ್ ವಿರುದ್ದ ಕೆಂಗಣ್ಣು ಬೀರುತ್ತಿರುವ ಚೀನಾ, ತನ್ನ ಯುದ್ಧ ವಿಮಾನಗಳನ್ನು ತೈವಾನ್ ವಾಯುಪ್ರದೇಶಕ್ಕೆ ರವಾನಿಸಿದೆ.  28 ಚೀನಾ ಯುದ್ಧ ವಿಮಾನಗಳು ತೈವಾನ್ ವಾಯು ಪ್ರದೇಶವನ್ನು ಉಲ್ಲಂಘಿಸಿವೆ ಎಂದು ವರದಿಯಾಗಿದೆ.

ಇದರಲ್ಲಿ ಅತ್ಯಾಧುನಿಕ ಯುದ್ದ ವಿಮಾನಗಳು ಮತ್ತು ಅಣು ಬಾಂಬ್ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ವಿಮಾನಗಳು ಕೂಡ ಸೇರಿವೆ.

ಚೀನಾದ ವಿಮಾನಗಳನ್ನು ಹೊಡೆದೋಡಿಸಲು ತೈವಾನ್ ಕೂಡ ಯುದ್ಧ ವಿಮಾನಗಳನ್ನು ನಿಯೋಜಿಸಿದೆ. ಕಳೆದ ಒಂದು ವರ್ಷದಿಂದ ಚೀನಾ ನಿರಂತರವಾಗಿ ತೈವಾನ್ ವಾಯುಪ್ರದೇಶವನ್ನು ಉಲ್ಲಂಘಿಸುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!