Tuesday, April 13, 2021

ಗಾಲ್ವಾನ್ ಕಣಿವೆ ತನ್ನದು ಎಂದ ಚೀನಾ

ಬೀಜಿಂಗ್: ಗಾಲ್ವಾನ್ ಕಣಿವೆ ತನ್ನದು ಎಂದು ಚೀನಾ ಹೇಳಿದೆ.
ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಲಡಾಖ್ ನ ಗಾಲ್ವಾನ್ ಕಣಿವೆಯ ಮೇಲೆ ಚೀನಾ ಸೈನ್ಯದ ಸಾರ್ವಭೌಮತ್ವದ ಹಕ್ಕನ್ನು ಭಾರತ ಕಸಿದುಕೊಂಡ ನಂತರ ಮತ್ತು ಎಲ್ಎಸಿ ಬಳಿ ತನ್ನ ಚಟುವಟಿಕೆಗಳನ್ನು ಸೀಮಿತಗೊಳಿಸುವಂತೆ ಭಾರತ ಸೂಚಿಸಿದ ಮಾರನೇ ದಿನವೇ, ಚೀನಾ ವಿದೇಶಾಂಗ ಸಚಿವಾಲಯ ಈ ಹೇಳಿಕೆ ನೀಡಿದೆ.
ಗಾಲ್ವಾನ್ ಕಣಿವೆಯ ಸದ್ಯದ ಪರಿಸ್ಥಿತಿಯನ್ನು ಎದುರಿಸಲು ಎರಡನೇ ಕಮಾಂಡರ್ ಮಟ್ಟದ ಸಭೆ ಆದಷ್ಟು ಬೇಗ ಆಗಬೇಕು ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಎಂದು ಹೇಳಿದ್ದಾರೆ.
ಆದರೆ ಚೀನಾ ಹೇಳಿಕೆಯನ್ನು ಭಾರತ ಈಗಾಗಲೇ ತಳ್ಳಿಹಾಕಿದ್ದು, ಚೀನಾ ವಿದೇಶಾಂಗ ಹೇಳಿಕೆ ಉತ್ಪ್ರೇಕ್ಷಿತ ಎಂದು ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!