Tuesday, August 9, 2022

ಜಪಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಚೀನಾ

Follow Us

newsics.com

ಚೀನಾ; ಜಪಾನ್‍ನ ವಿಶೇಷ ಆರ್ಥಿಕ ವಲಯದೊಳಗೆ ಚೀನಾ 5 ಕ್ಷಿಪಣಿಗಳ ಮೂಲಕ ದಾಳಿ ನಡೆಸಿದೆ.

ಜಪಾನಿನ ರಕ್ಷಣಾ ಸಚಿವ ನೊಬುವೊ ಕಿಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ಚೀನಾ ಉಡಾವಣೆ ಮಾಡಿದ್ದ 9 ಕ್ಷಿಪಣಿಗಳಲ್ಲಿ 5 ಕ್ಷಿಪಣಿಗಳು ಜಪಾನ್‍ನ ವಿಶೇಷ ಆರ್ಥಿಕ ವಲಯದೊಳಗೆ ಬಂದಿದೆ. ಇದರಿಂದಾಗಿ ನಮ್ಮ ದೇಶದ ಭದ್ರತೆ ಹಾಗೂ ಜನರ ಸುರಕ್ಷತೆಗೆ ಧಕ್ಕೆಯಾಗಿದೆ ಎಂದು ತಿಳಿಸಿದ್ದಾರೆ.

ತೈವಾನ್‍ನ ಮೇಲೆ ಕ್ಷಿಪಣಿ ದಾಳಿ ಮಾಡಿದ ಬೆನ್ನಲ್ಲೇ ಚೀನಾ ಜಪಾನ್ ಮೇಲೆ ದಾಳಿ ನಡೆಸಿದೆ

 

ಮತ್ತಷ್ಟು ಸುದ್ದಿಗಳು

vertical

Latest News

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ...

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌ ಸಂಬಂಧ ಇಬ್ಬರನ್ಮು‌ ಬಂಧಿಸಲಾಗಿದೆ ಈ ಘಟನೆ ಮಧ್ಯಪ್ರದೇಶದ...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...
- Advertisement -
error: Content is protected !!