Monday, November 29, 2021

ಅಮೆರಿಕಕ್ಕೆ ಮಾಸ್ಕ್, ವೈದ್ಯಕೀಯ ಕಿಟ್ ರವಾನಿಸಿದ ಚೀನಾ

Follow Us

ಬೀಜಿಂಗ್:  ಕೊರೋನಾ ತಡೆಗಟ್ಟುವ ಸಂಬಂಧ ಚೀನಾ ಅಮೆರಿಕಕ್ಕೆ ಸಹಾಯ ಹಸ್ತ ಚಾಚಿದೆ. ಅಮೆರಿಕದಲ್ಲಿ ಮಾಸ್ಕ್ ಮತ್ತು  ವೈರಸ್ ಟೆಸ್ಚ್ ಕಿಟ್ ಗಳ ಅಭಾವ ತಲೆದೋರಿದ್ದು, ಚೀನಾ ಸಹಾಯಕ್ಕೆ ಮುಂದಾಗಿದೆ. ಮಾಸ್ಕ್ ಮತ್ತು ಕಿಟ್ ಗಳನ್ನು ಹೊತ್ತ ಹಡಗು ಚೀನಾದ  ಶಾಂಘೈಯಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದೆ. ಅಮೆರಿಕದಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು 40ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್  ಟ್ರಂಪ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!