Monday, October 2, 2023

ಬಾಹ್ಯಾಕಾಶಕ್ಕೆ ನಾಗರಿಕರನ್ನು ಕಳುಹಿಸಲು ಮುಂದಾದ ಚೀನಾ

Follow Us

newsics.com

ಚೀನಾ:  ಟಿಯಾಂಗಾಂಗ್ ಬಾಹ್ಯಾಕಾಶ ನಿಲ್ದಾಣಕ್ಕೆ ಸಿಬ್ಬಂದಿ ಕಾರ್ಯಾಚರಣೆಯ ಭಾಗವಾಗಿ ಮಂಗಳವಾರ ಮೇ 30ರಂದು ಇದೇ ಮೊದಲ ಬಾರಿಗೆ ಚೀನಾ ನಾಗರಿಗ ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತಿದೆ ಎಂದು ಇಲ್ಲಿಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಈವರೆಗೆ ಬಾಹ್ಯಾಕಾಶಕ್ಕೆ ತೆರಳಿದ್ದ ಎಲ್ಲಾ ಗಗನಯಾತ್ರಿಗಳು ಪೀಪಲ್ಸ್ ಲಿಬರೇಶನ್ ಆರ್ಮಿಯ ಭಾಗವಾಗಿದ್ದರು.

ಬೀಜಿಂಗ್ ಏರೋನಾಟಿಕ್ಸ್ ಮತ್ತು ಆಸ್ಟ್ರೋನಾಟಿಕ್ಸ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಪೇಲೋಡ್ ತಜ್ಞ ಗುಯಿ ಹೈಚಾವೋ ಬಾಹ್ಯಾಕಾಶ ವಿಜ್ಞಾನದ ಪ್ರಾಯೋಗಿಕ ಪೇಲೋಡ್‌ಗಳ ಆನ್-ಆರ್ಬಿಟ್ ಕಾರ್ಯಾಚರಣೆಗೆ ಪ್ರಮುಖ ಭಾಗವಾಗಲಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ...

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಮತ್ತು ಗಾಯಾಳುಗಳು...

ಮೈಕಲ್ ಜಾಕ್ಸನ್ ಟೋಪಿ ಬರೋಬ್ಬರಿ 68 ಲಕ್ಷಕ್ಕೆ ಹರಾಜು

newsics.com ಜನಪ್ರಿಯ ವ್ಯಕ್ತಿಗಳು ಬಳಸಿರುವ ವಸ್ತುಗಳಿಗೆ ಭಾರಿ ಬೇಡಿಕೆ ಇರುತ್ತದೆ. ದೊಡ್ಡ ಪ್ರಮಾಣದ ಹಣ ತೆತ್ತು ಅವುಗಳನ್ನು ಖರೀದಿಸುವವರು ಇರುತ್ತಾರೆ. ಇದೀಗ ನೃತ್ಯಲೋಕದ ಅಚ್ಚಳಿಯದ ಹೆಸರು ಮೈಕಲ್ ಜಾಕ್ಸನ್ ಅವರು ಧರಿಸುತ್ತಿದ್ದ ಟೋಪಿ ಬರೋಬ್ಬರಿ...
- Advertisement -
error: Content is protected !!