Thursday, December 9, 2021

ಕೊರೋನಾ ವೈರಸನ್ನು ಚೀನಾ ವೈರಸ್ ಎಂದು ಯಾಕೆ ಕರೆಯಬಾರದು

Follow Us

ವಾಷಿಂಗ್ಟನ್: ಕೊರೋನಾ ವೈರಸ್ ಗೆ ವಿಶ್ವ ಆರೋಗ್ಯ ಸಂಸ್ಥೆ ಹೆಸರು ಸೂಚಿಸಿದ್ದರೂ ಇದೀಗ ಹೊಸ ಹೆಸರಿನ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಚರ್ಚೆ ನಡೆಯುತ್ತಿದೆ. ಕೊರೋನಾ ವೈರಸ್ ಗಿಂತ ಚೀನಾ ವೈರಸ್ ಎಂಬ ಹೆಸರೇ ಸೂಕ್ತ. ಚೀನಾ ಅಪರಾಧಿ. ಮೊದಲಿಗೆ ಅದು ಮಾಹಿತಿ ಮುಚ್ಚಿಟ್ಟಿತ್ತು.  ಬಳಿಕ ವಿಶ್ವದ 150 ರಾಷ್ಟ್ರಗಳಿಗೆ ಹರಡುವಂತೆ ಮಾ಼ಡಿತ್ತು ಎಂದು ನೆಟ್ಟಿಗ್ಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಕೂಡ ಇದು ಚೀನಾ ವೈರಸ್ ಎಂದು ಹೇಳಿದ ಬಳಿಕ ಈ ಕುರಿತ ಚರ್ಚೆ ಜೋರಾಗಿದೆ.  ಇದಕ್ಕೆ ಚೀನಾ ಕೂಡ ಪ್ರತಿಕ್ರಿಯಿಸಿದ್ದು. ಚೀನಾ ವೈರಸ್ ಎಂದು ಕರೆಯಬೇಡಿ ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!