Wednesday, July 6, 2022

ಅಮೆರಿಕದ ಕೌನ್ಸುಲೇಟ್ ಕಚೇರಿ ವಶಕ್ಕೆ ಪಡೆದ ಚೀನಾ

Follow Us

ಬೀಜಿಂಗ್: ನೈಋತ್ಯ ಚೀನಾದ ಚೆಂಗ್ಡುವಿನಲ್ಲಿರುವ ಅಮೆರಿಕದ ಕೌನ್ಸುಲೇಟ್ ಕಚೇರಿಯನ್ನು ಚೀನಾ ಸೋಮವಾರ ವಶಕ್ಕೆ ತೆಗೆದುಕೊಂಡಿದೆ.
ಸೋಮವಾರ ಬೆಳಗ್ಗೆ 10 ಗಂಟೆಯ ಹೊತ್ತಿಗೆ ಚೆಂಗ್ಡುನಲ್ಲಿರುವ ಅಮೆರಿಕ ಕೌನ್ಸುಲೇಟ್ ಕಚೇರಿಯನ್ನು ಮುಚ್ಚಲಾಗಿದೆ ಎಂದು ಚೀನಾ ವಿದೇಶ ವ್ಯವಹಾರಗಳ ಸಚಿವಾಲಯ ತಿಳಿಸಿತು.
ಈ ಘೋಷಣೆಯಾಗುತ್ತಿದ್ದಂತೆಯೇ ಚೆಂಗ್ಡು ಪೊಲೀಸರು ಕೌನ್ಸುಲೇಟ್ ಕಚೇರಿಯನ್ನು ವಶಕ್ಕೆ ಪಡೆದು, ಸುತ್ತಲಿನ ಪ್ರದೇಶದಲ್ಲಿನ ಚಲನವಲನಗಳ ಮೇಲೆ ನಿರ್ಬಂಧ ಹೇರಿದರು. ಬಳಿಕ ಹೇಳಿಕೆ ನೀಡಿದ ಸಚಿವಾಲಯ, ಅಧಿಕಾರಿಗಳು ಕಚೇರಿ ಕಟ್ಟಡವನ್ನು ಪ್ರವೇಶಿಸಿ ಆವರಣವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಘೋಷಿಸಿತು.

ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ಅಧ್ಯಯನ ಆರಂಭ

ಅಮೆರಿಕದ ಟೆಕ್ಸಾಸ್ ರಾಜ್ಯದ ಹ್ಯೂಸ್ಟನ್‌ನಲ್ಲಿದ್ದ ಚೀನಾದ ಕೌನ್ಸುಲೇಟ್ ಕಚೇರಿಯನ್ನು ಮುಚ್ಚಲು ಅಮೆರಿಕ ತೆಗೆದುಕೊಂಡ ಕ್ರಮಗಳಿಗೆ ಪ್ರತೀಕಾರವಾಗಿ ಚೆಂಗ್ಡುನಲ್ಲಿರುವ ಅಮೆರಿಕದ ಕೌನ್ಸುಲೇಟ್ ಕಚೇರಿಯನ್ನು ಮುಚ್ಚಲು ಚೀನಾ ಕಳೆದ ವಾರವೇ ಆದೇಶ ನೀಡಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!