Thursday, December 8, 2022

ಗೃಹಬಂಧನ ವದಂತಿ – ಸಾರ್ವಜನಿಕವಾಗಿ ಕಾಣಿಸಿಕೊಂಡ ಚೀನಾ ಅಧ್ಯಕ್ಷ

Follow Us

newsics.com

ಚೀನಾ: ಕ್ಸಿ ಜಿನ್​ಪಿಂಗ್​ ಪದಚ್ಯುತಿಗೊಳಿಸಿ ಗೃಹಬಂಧನ ವಿಚಾರವಾಗಿ ಎದ್ದಿದ್ದ ವದಂತಿಗಳ ಮಧ್ಯೆಯೇ ಚೀನಾ ಅಧ್ಯಕ್ಷ ಸಾರ್ವಜನಿಕವಾಗಿ ಕಾಣಿಸಿಕೊಂಡು ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಚೀನಾದಲ್ಲಿ ಭ್ರಷ್ಟಾಚಾರವನ್ನು ಹತ್ತಿಕ್ಕಲು ಕ್ಸಿ ಜಿನ್​ಪಿಂಗ್​ ತನ್ನ ವಿರೋಧಿ ರಾಜಕಾರಣಿಗಳು ಮತ್ತು ಮಂತ್ರಿಗಳಿಗೆ ಗಲ್ಲು ಶಿಕ್ಷ ವಿಧಿಸಿದ್ದರು. ಇದಾದ ಬಳಿಕ ದೇಶದಲ್ಲಿ ಕ್ಷಿಪ್ರಕ್ರಾಂತಿ ನಡೆಯುತ್ತಿದ್ದು, ಅದರ ಭಾಗವಾಗಿ ಜಿನ್​ಪಿಂಗ್​ರನ್ನು ಗೃಹಬಂಧನಕ್ಕೆ ಒಳಪಡಿಸಲಾಗಿದೆ ಎಂದು ಸುದ್ದಿ ಹರಿದಾಡಿತ್ತು.

ಸೆಪ್ಟೆಂಬರ್​ 16 ರಂದು ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯ ನಂತರ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿಲ್ಲ. ಇದೀಗ ದಿಢೀರ್​ ಆಗಿ ಜಿನ್​ಪಿಂಗ್​ ಟಿವಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅದೆಲ್ಲಾ ಊಹಾಪೋಹಳಿಗೆ ತೆರೆ ಎಳೆದಿದ್ದಾರೆ.

ಸೌದಿ ಅರೇಬಿಯಾದ ನೂತನ ಪ್ರಧಾನ ಮಂತ್ರಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್

 

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!