Wednesday, November 30, 2022

ಚೀನಾ: ಬಾವಲಿಗಳಲ್ಲಿ ಹೊಸ ಕೊರೋನಾ ವೈರಸ್ ಪತ್ತೆ

Follow Us

newsics.com
ಚೀನಾ: ಚೀನಾದಲ್ಲಿ ಸಂಶೋಧಕರು ಬಾವಲಿಗಳಲ್ಲಿ ಹೊಸ ಕೊರೋನಾ ವೈರಸ್ ಪತ್ತೆ ಮಾಡಿದ್ದಾರೆ.

ಚೀನಾದ ಸಂಶೋಧಕರ ಪ್ರಕಾರ, ವೈರಸ್‌ಗಳಲ್ಲಿ SARS-CoV-2 ಒಂದು ತಳಿ ವೈರಸ್‌ಗೆ ಹೋಲುತ್ತದೆ, ಅದು ಈಗಿನ ಸಾಂಕ್ರಾಮಿಕಕ್ಕೆ ಕಾರಣವಾಗಿದೆ‌. ಈಗ ನೈರುತ್ಯ ಚೀನಾದಲ್ಲಿ ಸಂಶೋಧಕರ ತಂಡ ಬಾವಲಿಗಳಲ್ಲಿ ಎಷ್ಟು ಕೊರೋನಾ ವೈರಸ್ ಗಳಿವೆ ಅದು ಎಷ್ಟು ಜನರಿಗೆ ಹರಡುವ ಸಾಮರ್ಥ್ಯ ಇದೆ ಸಂಶೋಧನೆ ನಡೆಸುತ್ತಿದೆ.

ಸಿಡಿ ಪ್ರಕರಣ:ಎಸ್’ಐಟಿ ಎದುರು ಹೇಳಿಕೆ ನೀಡಿದ ಶ್ರವಣ್,ನರೇಶ್ ಗೌಡ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!