ಬೀಜಿಂಗ್: ಚೀನಾದ ಮಹಿಳೆಯೊಬ್ಬರು ರೆಸ್ಟೋರೆಂಟ್ ವೊಂದರಲ್ಲಿ ಬಾವಲಿ ಖಾದ್ಯ ತಿನ್ನುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಖ್ಯಾತ ವೈದ್ಯ ಸುದರ್ಶನ್ ಬಲ್ಲಾಳ್ ಕೂಡ ತಮ್ಮ ಟ್ವಿಟರ್ ಖಾತೆಯಲ್ಲಿ ಇದನ್ನು ಶೇರ್ ಮಾಡಿದ್ದಾರೆ. ಇದು ನಿಜವಾಗಿಯೂ ನಡೆದಿದೆಯೇ ಎಂದು ನನಗೆ ತಿಳಿದಿಲ್ಲ. ಆದರೂ ಇದು ಅಪಾಯಕಾರಿ. ಕೊರೋನಾ ವೈರಸ್ ಹರಡುತ್ತಿರುವ ಈ ಸಂದರ್ಭದಲ್ಲಿ ಇದು ಒಳ್ಳೆಯದಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಚೀನಾದಲ್ಲಿ ಕೆಮ್ಮು ಸೇರಿದಂತೆ ವಿವಿಧ ರೋಗ ನಿವಾರಣೆ ಮದ್ದು ತಯಾರಿಸಲು ಬಾವಲಿಯನ್ನು ಬಳಸುತ್ತಿದ್ದಾರೆ
ಮತ್ತಷ್ಟು ಸುದ್ದಿಗಳು
ಪ್ರಾರ್ಥನಾ ಮಂದಿರದ ಮೇಲೆ ಭಯೋತ್ಪಾದಕರ ದಾಳಿ: ಐವರ ಸಾವು, 10 ಮಂದಿಗೆ ಗಾಯ
newsics.com
ಜೆರುಸಲೇಂ: ಇಸ್ರೇಲ್ ನ ಜೆರುಸಲೇಂನಲ್ಲಿರುವ ಪ್ರಾರ್ಥನಾ ಮಂದಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ 10 ಮಂದಿ ಗಾಯಗೊಂಡಿದ್ದು ಅವರ ಸ್ಥಿತಿ ಗಂಭೀರವಾಗಿದೆ.
ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಕಾರ್ಯಾಚರಣೆಯಲ್ಲಿ...
ಅಮೆರಿಕದ ಒಂದು ಡಾಲರ್ ಪಾಕಿಸ್ತಾನದ 255 ರೂಪಾಯಿಗೆ ಸಮ: ಆರ್ಥಿಕ ದಿವಾಳಿತನ
newsics.com
ಇಸ್ಲಾಮಾಬಾದ್: ಚೀನಾವನ್ನು ನಂಬಿ ಬೃಹತ್ ಪ್ರಮಾಣದ ಸಾಲ ಮಾಡಿರುವ ಪಾಕಿಸ್ತಾನ ಇದೀಗ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಪಾಕಿಸ್ತಾನದ ಕರೆನ್ಸಿ ಸಾರ್ವ ಕಾಲಿಕ ದಾಖಲೆ ಕಂಡಿದೆ.
ಅಮೆರಿಕದ ಒಂದು ಡಾಲರ್ ಪಾಕಿಸ್ತಾನದ 255 ರೂಪಾಯಿಗೆ...
ಉಕ್ರೇನ್ ಮೇಲೆ ರಷ್ಯಾ ಸರಣಿ ಕ್ಷಿಪಣಿ ದಾಳಿ: 11 ಜನರ ಸಾವು
newsics.com
ಮಾಸ್ಕೋ: ಉಕ್ರೇನ್ ರಾಜಧಾನಿ ಕೀವ್ ಮೇಲೆ ರಷ್ಯಾ ಸರಣಿ ಕ್ಷಿಪಣಿ ದಾಳಿ ನಡೆಸಿದೆ. ಬಹು ಮಹ಼ಡಿ ಕಟ್ಟಡಗಳು ಕ್ಷಿಪಣಿ ದಾಳಿಗೆ ಗುರಿಯಾಗಿವೆ. ರಷ್ಯಾ ನಡೆಸಿದ ಮಾರಕ ದಾಳಿಯಿಂದ 11 ಮಂದಿ ಮೃತಪಟ್ಟಿದ್ದಾರೆ.
20ಕ್ಕೂ ಹೆಚ್ಚು...
ಭಾರತದೊಂದಿಗೆ ರಹಸ್ಯ ಮಾತುಕತೆಗಳಿಲ್ಲ ; ಪಾಕ್
newsics.com
ನವದೆಹಲಿ; ಭಾರತದೊಂದಿಗೆ ಅನೌಪಚಾರಿಕ ಮಾತುಕತೆಯಂತಹ ಯಾವುದೇ ಬೆಳವಣಾಗೆ ನಡೆಯುತ್ತಿಲ್ಲ ಎಂದು ಪಾಕಿಸ್ತಾನ ಹೇಳಿದೆ.
ಈ ಕುರಿತು ಪಾಕಿಸ್ತಾನದ ವಿದೇಶಾಂಗ ಇಲಾಖೆಯ ರಾಜ್ಯ ಖಾತೆ ಸಚಿವೆ ಹೀನಾ ರಬ್ಬಾನಿ ಖರ್ ಸೆನೆಟ್ ಗೆ ಮಾಹಿತಿ ನೀಡಿದ್ದಾರೆ.
ಪ್ರದೇಶದಲ್ಲಿ...
ಅಮೆರಿಕದಲ್ಲಿ ಪೊಲೀಸ್ ವಾಹನ ಡಿಕ್ಕಿ: ಭಾರತ ಮೂಲದ ವಿದ್ಯಾರ್ಥಿನಿ ಸಾವು
newsics.com
ವಾಷಿಂಗ್ಟನ್: ಅಮೆರಿಕದ ಸಿಯಾಟಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಭಾರತ ಮೂಲದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಜಾಹ್ನವಿ ಕಂಡೂರಿ(23) ಎಂದು ಗುರುತಿಸಲಾಗಿದೆ.
ಎಂ ಎಸ್ ವಿದ್ಯಾರ್ಥಿನಿಯಾಗಿರುವ ಜಾಹ್ನವಿ...
ಮಧ್ಯ ನೈಜೀರಿಯಾದಲ್ಲಿ ಬಾಂಬ್ ಸ್ಫೋಟ: 27 ಕುರಿಗಾಹಿಗಳು ಬಲಿ
newsics.com
ನೈಜೀರಿಯಾ: ಮಧ್ಯ ನೈಜೀರಿಯಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 27 ಕುರಿಗಾಹಿಗಳು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಹಲವು ಜಾನುವಾರುಗಳೂ ಮೃತಪಟ್ಟಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...
ನ್ಯೂಜಿಲೆಂಡ್ನ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣವಚನ
newsics.com
ನ್ಯೂಜಿಲೆಂಡ್: ನ್ಯೂಜಿಲೆಂಡ್ನ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
44 ವರ್ಷದ ಕ್ರಿಸ್ ಹಿಪ್ಕಿನ್ಸ್ ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರಧಾನ ಮಂತ್ರಿಯಾದ ನಂತರ, ಹಿಪ್ಕಿನ್ಸ್ 9 ತಿಂಗಳಿಗಿಂತ ಕಡಿಮೆ ಅವಧಿಯ...
ಸಾಕು ನಾಯಿ ಹಾರಿಸಿದ್ದ ಗುಂಡಿಗೆ ಬೇಟೆಗೆ ತೆರಳುತ್ತಿದ್ದ ವ್ಯಕ್ತಿ ಸಾವು
newsics.com
ವಾಷಿಂಗ್ಟನ್: ಇದು ವಿಚಿತ್ರ ಘಟನೆ. ಆದರೂ ಸತ್ಯ. ಬೇಟೆಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾಕು ನಾಯಿ ಗುಂಡು ಹಾರಿಸಿ ಹತ್ಯೆ ಮಾಡಿದೆ. ಇದು ನಡೆದಿರುವುದು ಅಮೆರಿಕದಲ್ಲಿ.
ಮೃತಪಟ್ಟ ವ್ಯಕ್ತಿ ಕಾರಿನ ಮುಂದಿನ ಸೀಟ್ ನಲ್ಲಿ...
vertical
Latest News
ನಟ ನಂದಮೂರಿ ತಾರಕ ರತ್ನ ಬೆಂಗಳೂರಿಗೆ ಶಿಫ್ಟ್
newsics.com
ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ.
ಆಂಧ್ರ...
Home
ಗಣರಾಜ್ಯೋತ್ಸವದಿನದಂದು ಪ್ರಧಾನಿ ಮೋದಿಯ ರಕ್ಷಣೆ ಹೊಣೆ ಹೊತ್ತ ಮಂಗಳೂರಿನ ಐಪಿಎಸ್ ಅಧಿಕಾರಿ
Newsics -
newsics..com
ಮಂಗಳೂರು: ಜನವರಿ 26ರಂದು ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರ ಹಿಂದೆ ನಿಂತು ಎಲ್ಲವನ್ನು ಹದ್ದು ಕಣ್ಣಿನಿಂದ ವೀಕ್ಷಿಸುತ್ತಿದ್ದ ಪೊಲೀಸ್ ಅಧಿಕಾರಿ ಮೂಲತ: ಮಂಗಳೂರಿನವರು.
ಮಾಜಿ ಮೇಯರ್ ಶಂಕರ್ ಭಟ್...
Home
ನನಗೆ ನಿದ್ದೆ ಬರುತ್ತಿದೆ, ದಯವಿಟ್ಟು ರೈಡ್ ಕ್ಯಾನ್ಸಲ್ ಮಾಡಿ ಎಂದ ಉಬೇರ್ ಚಾಲಕ
Newsics -
newsics.com
ಬೆಂಗಳೂರು: ವೆಬ್ ಆಧಾರಿತ ಸೇವೆ ನೀಡುವ ಕಾರು ಚಾಲಕರು ದಿನದ 24 ಗಂಟೆಯೂ ಅಲರ್ಟ್ ಆಗಿರುತ್ತಾರೆ. ಕೆಲವೊಮ್ಮೆ ಇಲ್ಲದ ಕಾರಣ ನೀಡಿ ಅಂತಿಮ ಕ್ಷಣದಲ್ಲಿ ರೈಡ್ ಕ್ಯಾನ್ಸಲ್ ಮಾಡುತ್ತಾರೆ. ಇದು ಸಾಮಾನ್ಯ. ಪರಿಸ್ಥಿತಿ...