Tuesday, April 13, 2021

ಕ್ರಿಸ್ಟೋಫರ್ ಕೊಲಂಬಸ್‌ ಪ್ರತಿಮೆಯ ಶಿರಚ್ಛೇದನ

ಬೋಸ್ಟನ್: ಅಮೆರಿಕದ ಬೋಸ್ಟನ್ ನಗರದಲ್ಲಿದ್ದ ಕ್ರಿಸ್ಟೋಫರ್ ಕೊಲಂಬಸ್‌ನ ಪ್ರತಿಮೆಯ ತಲೆಕಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಯಾಮಿ ನಗರದಲ್ಲೂ ಕೊಲಂಬಸ್ ವಿಗ್ರಹವನ್ನು ಧ್ವಂಸಗೊಳಿಸಲಾಗಿದೆ. ವರ್ಜೀನಿಯದ ರಿಚ್ಮಂಡ್‌ನಲ್ಲಿದ್ದ ಇನ್ನೊಂದು ವಿಗ್ರಹವನ್ನು ಕೆರೆಗೆ ಹಾಕಲಾಗಿದೆ ಎಂದು ವರದಿಗಳು ತಿಳಿಸಿವೆ.
ಅಮೆರಿಕದಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ಬಳಿಕ ಜನಾಂಗೀಯ ತಾರತಮ್ಯವನ್ನು ವೈಭವೀಕರಿಸುವ ಸ್ಮಾರಕಗಳನ್ನು ತೆರವುಗೊಳಿಸಬೇಕೆಂಬ ಕೂಗು ಅಮೆರಿಕದಲ್ಲಿ ಬಲಗೊಳ್ಳುತ್ತಿದೆ. ವಸಾಹತುಶಾಹಿಗಳು ಮತ್ತು ಗುಲಾಮರ ವ್ಯಾಪಾರಿಗಳನ್ನು ಸ್ಮರಿಸುವ ಪ್ರತಿಮೆಗಳನ್ನು ತೆರವುಗೊಳಿಸಬೇಕೆಂಬ ಒತ್ತಾಯ ಪ್ರಬಲವಾಗಿ ಕೇಳಿಬರುತ್ತಿವೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!