Saturday, November 26, 2022

ಕೋಕಾ ಕೋಲಾ ಬದಲು ನೀರು ಕುಡಿಯಿರಿ ಎಂದು ಹೇಳಿದ್ದಕ್ಕೆ 4 ಬಿಲಿಯನ್ ಡಾಲರ್ ನಷ್ಟ

Follow Us

newsics.com

ಪೋರ್ಚುಗಲ್: ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಪತ್ರಿಕಾಗೋಷ್ಠಿಯಲ್ಲಿ ‘ಕೋಕಾ ಕೋಲಾ ಬಾಟಲಿ ಬದಿಗಿರಿಸಿ ನೀರು ಕುಡಿಯಿರಿ’ ಎಂದು ಹೇಳಿದ್ದಕ್ಕೆ ಸಂಸ್ಥೆ 4 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ.

ರೊನಾಲ್ಡೊ ಹೇಳಿಕೆ ನೀಡಿದ ಬೆನ್ನಲ್ಲೇ ಕೋಕಾ ಕೋಲಾ ಸಂಸ್ಥೆಯ ಮೌಲ್ಯ 4 ಬಿಲಿಯನ್ ಡಾಲರ್ ಕುಸಿದಿದೆ ಎಂದು ವರದಿಯಾಗಿದೆ.

ರೊನಾಲ್ಡೋ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಹಂಗೇರಿ ವಿರುದ್ಧದ ಯುರೋ 2020 ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲೆ ಇರಿಸಿದ್ದ ಕೋಕಾ ಕೋಲಾ ಬಾಟಲಿಯನ್ನು ರೊನಾಲ್ಡೊ ದೂರ ಸರಿಸಿದ್ದರು.

‘ಕೋಕಾ ಕೋಲಾ ಬದಲು ನೀರು ಕುಡಿಯಿರಿ’ ಎಂದ ಕ್ರಿಸ್ಟಿಯಾನೋ ರೊನಾಲ್ಡೋ

ಕೆ ಎಲ್ ರಾಹುಲ್ ಜತೆಗಿನ ಫೋಟೋ ಶೇರ್ ಮಾಡಿದ ಆಥಿಯಾ ಶೆಟ್ಟಿ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!