Wednesday, November 30, 2022

ಬ್ರಿಟನ್ ನಲ್ಲಿ ಅನ್ ಲಾಕ್ ಪ್ರಕ್ರಿಯೆ ನಾಲ್ಕು ವಾರ ಮುಂದೂಡಿಕೆ

Follow Us

newsics.com

ಲಂಡನ್: ಕೊರೋನಾ ರೂಪಾಂತರಿ ಪ್ರಭೇದ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಹಿಂತೆಗೆಯುವ ಪ್ರಕ್ರಿಯೆಯನ್ನು ಬ್ರಿಟನ್ ಮುಂದೂಡಿದೆ. ನಾಲ್ಕು ವಾರಗಳ ಕಾಲ ನಿರ್ಬಂಧ ಜಾರಿಯಲ್ಲಿ ಇರಲಿದೆ.

ಇದ್ದಕ್ಕಿದ ಹಾಗೆ ಎಲ್ಲ ನಿರ್ಬಂಧ ಸಡಿಲಗೊಳಿಸಿದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಿಲ್ಲ ಎಂಬ ಆತಂಕ ಕಾಡುತ್ತಿದೆ. ಬ್ರಿಟನ್ ಪ್ರಧಾನಿ ಬೊರೀಸ್ ಜಾನ್ ಸನ್ ಈ ನಿರ್ಧಾರ ಪ್ರಕಟಿಸಿದ್ದಾರೆ.

ಬ್ರಿಟನ್ ನಲ್ಲಿ ಪರಿಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಕೆಲವು ವಿನಾಯಿತಿಗಳನ್ನು ಈಗಾಗಲೇ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!