Sunday, December 5, 2021

ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 183

Follow Us

ಇಸ್ಲಾಮಾಬಾದ್:  ಪಾಕಿಸ್ತಾನದಲ್ಲಿ ಕೂಡ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಕೊರೋನಾ ಸೋಂಕಿತರ ಸಂಖ್ಯೆ 183 ತಲುಪಿದೆ. ಪಾಕಿಸ್ತಾನದ ಆರೋಗ್ಯ ಸೇವೆ ಹೇಳಿಕೊಳ್ಳುವ ಗುಣಮಟ್ಟ ಮತ್ತು ಸೌಲಭ್ಯಗಳಿಂದ ವಂಚಿತವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ರೋಗ ಇನ್ನಷ್ಟು ವ್ಯಾಪಕವಾಗಿ  ಹರಡುವ ಸಾಧ್ಯತೆ ಕೂಡ ಇದೆ. ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ್ದ ಸಾರ್ಕ್ ಸದಸ್ಯ ರಾಷ್ಟ್ರಗಳ ನಾಯಕರ ವೀಡಿಯೋ ಕಾನ್ಪರೆನ್ಸ್ ನಲ್ಲಿ ಪಾಕ್  ಪ್ರಧಾನಿ ಇಮ್ರಾನ್ ಖಾನ್ ಭಾಗವಹಿಸಿರಲಿಲ್ಲ. ಬದಲಾಗಿ ತಮ್ಮ ಆರೋಗ್ಯ ಸಲಹೆಗಾರರನ್ನು ಪಾಕ್ ಪ್ರತಿನಿಧಿಯಾಗಿ ನೇಮಕ ಮಾಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!