Thursday, December 9, 2021

ಹದಿಮೂರು ಸಾವಿರ ಮಂದಿಯನ್ನು ಬಲಿಪಡೆದ ಕೊರೋನಾ

Follow Us

ಬೀಜಿಂಗ್: ವಿಶ್ವದಲ್ಲಿ ಕೊರೋನಾ ಮಹಾ ಮಾರಿಗೆ ಬಲಿಯಾದವರ ಸಂಖ್ಯೆ 13,026 ತಲುಪಿದೆ. ಅತ್ಯಧಿಕ ಮಂದಿ ಇಟಲಿಯಲ್ಲಿ ಸಾವನ್ನಪ್ಪಿದ್ದಾರೆ.  ನಿನ್ನೆ ಒಂದು ದಿನದಲ್ಲಿ  793 ಮಂದಿ  ಈ ರೋಗಕ್ಕೆ ಬಲಿಯಾಗಿದ್ದಾರೆ. ಅಮೆರಿಕದಲ್ಲಿ  ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಮುಖ್ಯವಾಗಿ  ನ್ಯೂಯಾರ್ಕ್ ನಗರದಲ್ಲಿ ಅತ್ಯಧಿಕ ಮಂದಿ ರೋಗಕ್ಕೆ ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕದಲ್ಲಿ 300 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ನ್ಯೂಯಾರ್ಕ್ ನಗರದಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆಯುವ ಭೀತಿ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!