Saturday, April 17, 2021

ಕೊರೋನಾ ಮಹಾಮಾರಿ:ಅಮೆರಿಕದಲ್ಲಿ 24 ಗಂಟೆಯಲ್ಲಿ 532 ಮಂದಿ ಬಲಿ

ವಾಷಿಂಗ್ಟನ್:  ಮಾರಕ ಕೊರೋನಾ ಅಮೆರಿಕದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 532 ಮಂದಿಯ ಬಲಿ ಪಡೆದಿದೆ. ಇದರೊಂದಿಗೆ ಕೊರೋನಾಕ್ಕೆ ಅಮೆರಿಕದಲ್ಲಿ ಬಲಿಯಾದವರ ಸಂಖ್ಯೆ 98 218ಕ್ಕೆ ಏರಿದೆ. ಅಮೆರಿಕದಲ್ಲಿ 16 ಲಕ್ಷಕ್ಕೂ ಅಧಿಕ ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. 16, 62, 375 ಕೊರೋನಾ ಪ್ರಕರಣ ಅಮೆರಿಕದಲ್ಲಿ ದೃಢಪಟ್ಟಿದೆ. ಇದೇ ವೇಳೆ ಜಾಗತಿಕ ಮಟ್ಟದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 55 ಲಕ್ಷ ಸಮೀಪಿಸಿದೆ.  ವಿಶ್ವದಲ್ಲಿ ಮೂರು ಲಕ್ಷ ನಲುವತ್ತು ಸಾವಿರ ಮಂದಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅಮೆರಿಕದ ಪ್ರಮುಖ ನಗರಗಳಲ್ಲಿ ಪರಿಸ್ಥಿತಿ ಈಗಲೂ ಗಂಭೀರವಾಗಿದೆ. ಬ್ರೆಜಿಲ್ ಮತ್ತು ರಷ್ಯಾದಲ್ಲಿ ಇದೀಗ ಕೊರೋನಾ ವೇಗವಾಗಿ ಹರಡುತ್ತಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!