Thursday, December 2, 2021

ಇಟಲಿಯಲ್ಲಿ ಆರು ಸಾವಿರ ದಾಟಿದ ಕೊರೋನಾ ಬಲಿ

Follow Us

ರೋಮ್: ಮಾರಕ ಕೊರೋನಾಕ್ಕೆ ಚೀನಾಕ್ಕಿಂತ ಹೆಚ್ಚಾಗಿ ಇಟಲಿಯಲ್ಲಿ ಜನರು ಬಲಿಯಾಗಿದ್ದಾರೆ. ಇದುವರೆಗೆ  ಇಟಲಿಯಲ್ಲಿ ರೋಗಕ್ಕೆ ಬಲಿಯಾದವರ ಸಂಖ್ಯೆ 6077 ತಲುಪಿದೆ. ಇಟಲಿಯಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ರೋಗದ ಎರಡನೇ ಹಂತದಲ್ಲಿನ ನಿರ್ಲಕ್ಷ್ಯಕ್ಕೆ ಇಟಲಿ ಇದೀಗ ಬೆಲೆ ತೆರುತ್ತಿದೆ ಎಂದು ಹೇಳಲಾಗುತ್ತಿದೆ. ಜನರ ಚಲನವಲನದ ಮೇಲೆ ನಿಯಂತ್ರಣ ಹೇರಲು ವಿಳಂಬ ಮಾಡಿದ್ದೇ ಪ್ರಸಕ್ತ ಪರಿಸ್ಥಿತಿಗೆ ಕಾರಣ ಎಂದು ಹೇಳಲಾಗುತ್ತಿದೆ. ಪರಿಸ್ಥಿತಿ ನಿಭಾಯಿಸಲು ಇಟಲಿಯಲ್ಲಿ ಸೇನೆಯ ನೆರವು ಕೋರಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!