Thursday, December 2, 2021

ಕೊರೋನಾಕ್ಕೆ ಬಲಿ: ಚೀನಾ ಮೊದಲು ಫ್ರಾನ್ಸ್ ಐದನೇ ಸ್ಥಾನ

Follow Us

ಬೀಜಿಂಗ್:  ವಿಶ್ವದಲ್ಲಿ ಕೊರೋನಾ ಮಹಾ ಮಾರಿಗೆ ಸತ್ತವರ ಸಂಖ್ಯೆ ಚೀನಾದಲ್ಲಿ ಹೆಚ್ಚಾಗಿದೆ. 3119 ಮಂದಿ ಇದುವರೆಗೆ ಚೀನಾದಲ್ಲಿ ಸಾವನ್ನಪ್ಪಿದ್ದಾರೆ. ಇಟೆಲಿಯಲ್ಲಿ  463, ಇರಾನ್ ನಲ್ಲಿ  237, ದಕ್ಷಿಣ ಕೊರಿಯಾದಲ್ಲಿ  53, ಸ್ಪೈನ್ ಮತ್ತು ಫ್ರಾನ್ಸ್ ನಲ್ಲಿ ತಲಾ 30 ಮಂದಿ ಈ ವೈರಸ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ.  ವಿಶ್ವದ 60ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಈ ರೋಗದ ಸೋಂಕು ಕಾಣಿಸಿಕೊಂಡಿದ್ದು, ಜಾಗತಿಕ ಆರ್ಥಿಕ ಪರಿಸ್ಥಿತಿ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!