Tuesday, April 13, 2021

ವಿಶ್ವದಲ್ಲಿ 4 ಲಕ್ಷ ದಾಟಿದ ಕೊರೋನಾ ಬಲಿ

ವಾಷಿಂಗ್ಟನ್; ಮಾರಕ ಕೊರೋನಾ ವಿಶ್ವದಲ್ಲಿ ಇದೀಗ ಬಲಿ ಪಡೆದವರ ಸಂಖ್ಯೆ 4 ಲಕ್ಷ ದಾಟಿದೆ. ಕೊರೋನಾದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 4.01,536ಕ್ಕೆ ಏರಿದೆ.  ಜಾಗತಿಕ ಮಟ್ಟದಲ್ಲಿ 70 ಲಕ್ಷ ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ 34 ಲಕ್ಷ ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.  ಅಮೆರಿಕದಲ್ಲಿ ಕೊರೋನಾದಿಂದ ಅತ್ಯಧಿಕ ಮಂದಿ ಮೃತಪಟ್ಟಿದ್ದಾರೆ. 20 ಲಕ್ಷ ಮಂದಿ ಅಮೆರಿಕದಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ರಷ್ಯಾದಲ್ಲಿ ಹೊಸದಾಗಿ 8855 ಪ್ರಕರಣ ವರದಿಯಾಗಿದ್ದು, ಸತ್ತವರ ಸಂಖ್ಯೆ 5725ಕ್ಕೆ ತಲುಪಿದೆ.  ಬ್ರೆಜಿಲ್ ನಲ್ಲಿನ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!