Wednesday, July 6, 2022

ಕೊರೋನಾ ದಾಳಿ: ಚೀನಾದಲ್ಲಿ ಸತ್ತವರ ಸಂಖ್ಯೆ 258ಕ್ಕೆ ಏರಿಕೆ

Follow Us

ಬೀಜಿಂಗ್:  ಚೀನಾದಲ್ಲಿ ಆತಂಕದ ಅಲೆ ಸೃಷ್ಚಿಸಿರುವ ಕೊರೋನಾ ವೈರಸ್ ಗೆ ಸತ್ತವರ ಸಂಖ್ಯೆ 258ಕ್ಕೆ ಏರಿದೆ. ರೋಗ ನಿಯಂತ್ರಣಕ್ಕೆ ಚೀನಾ ಸರ್ಕಾರ ಹರ ಸಾಹಸ ಪಡುತ್ತಿದ್ದರೂ ನಿರೀಕ್ಷಿತ ಪ್ರಗತಿ ಸಾಧ್ಯವಾಗಿಲ್ಲ. ಈ ಮಧ್ಯೆ ರೋಗ ಕುರಿತಂತೆ ವದಂತಿ ಕೂಡ ಹರಡಿದ್ದು, ಇದು ಚೀನಾದ ಜೈವಿಕ ಅಸ್ತ್ರ ಸೋರಿಕೆಯಿಂದ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ವರದಿಯನ್ನು ಇದುವರೆಗೆ ದೃಢೀಕರಿಸಲಾಗಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!