Monday, May 17, 2021

ಕೊರೋನಾ ಎಫೆಕ್ಟ್: ಆಸ್ಪತ್ರೆಗಳಲ್ಲಿ ವೀರ್ಯದ ಕೊರತೆ!

newsics.com

ಸ್ವೀಡನ್: ಕೊರೋನಾ ಹಿನ್ನೆಲೆಯಲ್ಲಿ ಸ್ವೀಡನ್ ದೇಶದ ಆಸ್ಪತ್ರೆಗಳಲ್ಲಿ ವೀರ್ಯದ ಕೊರತೆ ಉಂಟಾಗಿದೆ.‌
ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಕಾರಣದಿಂದ ವೀರ್ಯ ದಾನಕ್ಕೆ ಯಾರೂ ಮುಂದಾಗುತ್ತಿಲ್ಲ. ಹೀಗಾಗಿ ವೀರ್ಯ ಶೇಖರಣೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಇನ್ನು 30 ತಿಂಗಳವರೆಗೆ ಗರ್ಭಧಾರಣೆಗೆ ವೀರ್ಯ ಪೂರೈಕೆ ಸಾಧ್ಯವಿಲ್ಲ ಎಂದು ಗೋಥೆನ್‌ಬರ್ಗ್‌ನ ವಿಶ್ವವಿದ್ಯಾಲಯ ಆಸ್ಪತ್ರೆಯ ಸಂತಾನೋತ್ಪತ್ತಿ ಘಟಕದ ಮುಖ್ಯಸ್ಥ ಆನ್ ಥುರಿನ್ ಕೆಜೆಲ್‌ಬರ್ಗ್ ಹೇಳಿದ್ದಾರೆ.
ಸ್ವೀಡಿಷ್ ಕಾನೂನಿನ ಪ್ರಕಾರ, ವೀರ್ಯದ ಒಂದು ಮಾದರಿಯನ್ನು ಗರಿಷ್ಠ 6 ಮಹಿಳೆಯರು ಮಾತ್ರ ಬಳಸಬಹುದಾಗಿದೆ.‌

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!