ಇಮ್ಯುನಿಟಿ ಹೆಚ್ಚಿಸಿಕೊಳ್ಳುವವರೆಗೂ ಕೊರೋನಾ ಕಾಟ

ವಾಷಿಂಗ್ಟನ್: ಇಮ್ಯುನಿಟಿ ಹೆಚ್ಚಿಸಿಕೊಳ್ಳುವವರೆಗೂ ಕೊರೋನಾ ತಡೆ ಕಷ್ಟ ಎಂದು ಅಮೆರಿಕದ ಕೆಲ ತಜ್ಞರ ವರದಿ ಅಭಿಪ್ರಾಯಪಟ್ಟಿದೆ.
ಹೀಗಾಗಿ ಕೊರೋನಾ ವೈರಸ್ ಸಾಂಕ್ರಾಮಿಕವು 2022ರವರೆಗೂ ಮುಂದುವರಿಯಬಹುದು ಎಂದು ಮಿನಸೋಟ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಇನ್‌ಫೆಕ್ಶಿಯಸ್ ಡಿಸೀಸ್ ರಿಸರ್ಚ್ ಆಂಡ್ ಪಾಲಿಸಿಯ ವರದಿ ಹೇಳಿದೆ.
ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗ ರೋಗ ನಿರೋಧಕ ಶಕ್ತಿಯನ್ನು ಬೆಳೆಸಿಕೊಳ್ಳುವವರೆಗೂ ರೋಗ ನಿಯಂತ್ರಣಕ್ಕೆ ಬರುವುದಿಲ್ಲ ಎಂದು ಅಮೆರಿಕದ ಕೆಲವು ಪರಿಣತರು ಸಿದ್ಧಪಡಿಸಿದ ವರದಿಯೊಂದು ಹೇಳಿದೆ.
ಈ ರೋಗ 18ರಿಂದ 24 ತಿಂಗಳ ಅವಧಿಯದ್ದಾಗಿರುವ ಸಾಧ್ಯತೆಯಿದೆ ಎಂದು ಮಿನಸೋಟ ವಿವಿ ಅಧ್ಯಯನ ವರದಿ ತಿಳಿಸಿದೆ.

LEAVE A REPLY

Please enter your comment!
Please enter your name here

Read More

ಮುಂಬೈ ಮಣಿಸಿದ ರಾಜಸ್ಥಾನ ರಾಯಲ್ಸ್

newsics.comಅಬುದಾಬಿ: ರಾಜಸ್ಥಾನ ರಾಯಲ್ಸ್ ಐಪಿಎಲ್ ನ 45ನೇ ಪಂದ್ಯದಲ್ಲಿ ಎಂಟು ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಪ್ಲೇ ಆಫ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.ಆಲ್ ರೌಂಡರ್ ಬೆನ್ ಸ್ಟೋಕ್ಸ್...

ಹಿರಿಯ ನಟ ಸೌಮಿತ್ರ ಚಟರ್ಜಿ ಸ್ಥಿತಿ ಚಿಂತಾಜನಕ

newsics.comಕೋಲ್ಕತ್ತಾ: ಕೊರೋನಾದಿಂದ ಗುಣಮುಖರಾಗಿದ್ದ ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಅವರ ಅರೋಗ್ಯ ಸ್ಥಿತಿ ಮತ್ತೆ  ಗಂಭೀರವಾಗಿದೆ.ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್ ಸಂಖ್ಯೆ ಕುಸಿದಿದೆ. 85 ವರ್ಷದ...

ಐಪಿಎಲ್ 2020: ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಪ್ರಕಟ

newsics.comದುಬೈ: ಈ ಬಾರಿಯ ಐಪಿಎಲ್‌ನ ಲೀಗ್‌ ಹಂತದಲ್ಲಿ ಕೇವಲ 10 ಪಂದ್ಯಗಳಷ್ಟೇ ಬಾಕಿಯಿದೆ. ಹಾಗಾಗಿ ಪ್ಲೇಆಫ್ ಹಂತಕ್ಕೇರುವ ಲೆಕ್ಕಾಚಾರ ಎಲ್ಲಾ ತಂಡಗಳಲ್ಲೂ ನಡೆಯುತ್ತಿದೆ.ಪ್ಲೇಆಫ್ ಹಾಗೂ ಫೈನಲ್ ಪಂದ್ಯಗಳು ನವೆಂಬರ್ 5...

Recent

error: Content is protected !!