Wednesday, November 30, 2022

ಕೊರೋನಾದ ಹೊಸ ರೂಪಾಂತರ ಲ್ಯಾಂಬ್ಡಾ ಪತ್ತೆ

Follow Us

newsics.com

ವಾಷಿಂಗ್ಟನ್: ವಿಶ್ವದಲ್ಲಿ ತಲ್ಲಣ ಮೂಡಿಸಿರುವ ಮಾರಕ ಕೊರೋನಾದ ಹೊಸ ರೂಪಾಂತರ ಲ್ಯಾಂಬ್ಡಾ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದೆ.

ಮೊದಲು ಪೆರುವಿನಲ್ಲಿ ಈ ಪ್ರಭೇದ ಪತ್ತೆಯಾಗಿತ್ತು. ಇದೀಗ 29 ದೇಶಗಳಲ್ಲಿ ರೂಪಾಂತರಿ ವೈರಸ್ ಲ್ಯಾಂಬ್ಡಾ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಪ್ರಕಟಿಸಿದೆ.

ಅರ್ಜೇಂಟಿನಾ, ಚಿಲಿ ಮತ್ತು ಈಕ್ವೇಡಾರ್ ಸೇರಿದಂತೆ 29 ದೇಶಗಳಲ್ಲಿ ಹೊಸ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

2021 ಏಪ್ರಿಲ್ ತಿಂಗಳ ಬಳಿಕ ಪೆರುವಿನಲ್ಲಿ ಪತ್ತೆಯಾದ ಕೊರೋನಾ ಪ್ರಕರಣದಲ್ಲಿ ಶೇಕಡ 81 ಹೊಸ ವೈರಸ್ ಜಾತಿಗೆ ಸೇರಿದ್ದಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಬಹಿರಂಗಪಡಿಸಿದೆ.

ಕುಂದಾಪುರ ಬಳಿ ಡಾಲ್ಪಿನ್ ಶವ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!