Wednesday, November 30, 2022

ಚೀನಾದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಳ: ಲಾಕ್ ಡೌನ್ ಜಾರಿ

Follow Us

newsics.com

ಬೀಜಿಂಗ್:  ಮಾರಕ ಕೊರೋನಾದ ತವರೂರು ಎಂಬ ಕುಖ್ಯಾತಿ ಪಡೆದಿರುವ ಚೀನಾದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದೆ. ಗುರುವಾರ ಒಂದೇ ದಿನ ಹೊಸದಾಗಿ  31, 527 ಕೊರೋನಾ ಸೋಂಕಿನ  ಪ್ರಕರಣ ವರದಿಯಾಗಿದೆ.

ಕೊರೋನಾ ಸ್ಫೋಟದ ಹಿನ್ನೆಲೆಯಲ್ಲಿ ಚೀನಾದ ರಾಜಧಾನಿ ಬೀಜಿಂಗ್ ಸೇರಿದಂತೆ ಹಲವು ನಗರಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಚೀನಾದಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಶೂನ್ಯ ನೀತಿ ಜಾರಿಯಲ್ಲಿ ಇದೆ. ಒಂದು ಪ್ರಕರಣ ವರದಿಯಾದರೂ  ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಶಾಂಘೆ ನಗರ ಮತ್ತು ಗುವಾಂಗ್ ಝ್ ನಗರಗಳಲ್ಲಿ ಕೂಡ ಲಾಕ್ ಡೌನ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...

48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆ

newsics.com ಮಾಸ್ಕೋ: ಸೈಬೀರಿಯಾದಲ್ಲಿ 48,500 ವರ್ಷಗಳ ಹಿಂದಿನ ಝೋಂಬಿ ವೈರಸ್‌ ಪತ್ತೆಯಾಗಿದೆ. ರಷ್ಯಾ, ಜರ್ಮನಿ ಹಾಗೂ ಫ್ರಾನ್ಸಿನ ವಿಜ್ಞಾನಿಗಳು ಜಂಟಿಯಾಗಿ ಅಧ್ಯಯನ ನಡೆಸಿ ರಷ್ಯಾದ ಶೀತಲ ಮರುಭೂಮಿಯಾಗಿರುವ ಸೈಬೀರಿಯಾದಲ್ಲಿ ಹಿಮದಡಿಯಲ್ಲಿ ಹೂತಿರುವ 24ಕ್ಕೂ ಹೆಚ್ಚು ವೈರಸ್‌ಗಳನ್ನು ಪತ್ತೆ...
- Advertisement -
error: Content is protected !!