Tuesday, April 13, 2021

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಕೊರೋನಾ ಸೋಂಕು

ವಾಷಿಂಗ್ಟ್ ನ್:  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅಮೆರಿಕದ FOX  ಸುದ್ದಿ ಸಂಸ್ಥೆ ಈ ವರದಿ ಮಾಡಿದೆ. ಶ್ವೇತ ಭವನದ ಮೂಲಗಳನ್ನು ಉಲ್ಲೇಖಿಸಿ ಈ ವರದಿ ಮಾಡಿರುವುದಾಗಿ ಅದು  ಹೇಳಿದೆ. ಅಮೆರಿಕದಲ್ಲಿ ಕೊರೋನಾ ದಿಂದ 93000 ಮಂದಿ ಮೃತಪಟ್ಟಿರುವ ಮಧ್ಯೆಯೇ ಈ ಶಾಕಿಂಗ್ ನ್ಯೂಸ್ ಹೊರ ಬಂದಿದೆ. ಕೊರೋನಾ ತಡೆ ಸಂಬಂಧ ತಾನು ಮಾತ್ರೆ ಸೇವಿಸುತ್ತಿರುವುದಾಗಿ ಟ್ರಂಪ್ ನಿನ್ನೆ  ಹೇಳಿದ್ದರು. ಕೆಲವು ಪ್ರದೇಶಗಳಿಗೆ ಮಾಸ್ಕ್ ಧರಿಸದೆ ಕೂಡ ಭೇಟಿ ನೀಡಿದ್ದರು

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!