Monday, April 12, 2021

ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಗೆ ಕೊರೋನಾ



ಇಸ್ಲಾಮಾಬಾದ್: ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಸೂದ್ ಖುರೇಷಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಶುಕ್ರವಾರ ಮಧ್ಯಾಹ್ನ ನನಗೆ ಸ್ವಲ್ಪ ಜ್ವರ ಬಂತು ಮತ್ತು ತಕ್ಷಣ ನಾನು ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನಾನು ಈಗ ಕೋವಿಡ್ -19 ಧನಾತ್ಮಕ ವರದಿ ಪಡೆದಿದ್ದೇನೆ ಎಂದು ಖುರೇಷಿ ಟ್ವೀಟ್ ಮಾಡಿದ್ದಾರೆ.
ನಾನು ಸಾಕಷ್ಟು ಗಟ್ಟಿಯಾಗಿದ್ದೇನೆ ಎಂದು ಭಾವಿಸುತ್ತೇನೆ. ನಾನು ಮನೆಯಿಂದಲೇ ನನ್ನ ಕರ್ತವ್ಯಗಳನ್ನು ಮುಂದುವರಿಸುತ್ತೇನೆ. ದಯವಿಟ್ಟು ನನಗಾಗಿ ನಿಮ್ಮ ಪ್ರಾರ್ಥನೆ ಇರಲಿ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!