Saturday, October 16, 2021

ಕರೋನಾ ವೈರಸ್ ರಣಕೇಕೆ: ಚೀನಾದಲ್ಲಿ ಸತ್ತವರ ಸಂಖ್ಯೆ 490ಕ್ಕೆ ಏರಿಕೆ

Follow Us

ಬೀಜಿಂಗ್: ಮಾರಕ ಕರೋನಾ ವೈರಸ್ ಚೀನಾದಲ್ಲಿ ದಾಳಿ ಮುಂದುವರಿಸಿದ್ದು, ಸತ್ತವರ ಸಂಖ್ಯೆ 490ಕ್ಕೆ ಏರಿದೆ. ಹಾಂಕಾಂಗ್ ಮತ್ತು ಫಿಲಿಫೈನ್ಸ್ ನಲ್ಲಿ ಕೂಡ  ವೈರಸ್ ದಾಳಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದು, ಒಟ್ಟಾರೆ ಈ ಮಾರಕ ವೈರಸ್ 492 ಮಂದಿಯ ಬಲಿ ಪಡೆದಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೋನಾ ದಾಳಿ ಚೀನಾದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ.

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!