Saturday, January 28, 2023

ಕೊರೋನಾ ವೈರಸ್ ದಾಳಿ: ; ಚೀನಾದಲ್ಲಿ ಸತ್ತವರ ಸಂಖ್ಯೆ 717ಕ್ಕೆ ಏರಿಕೆ

Follow Us

ಬೀಜಿಂಗ್: ಚೀನಾದಲ್ಲಿ ಕೊರೋನಾ ವೈರಸ್ ನ ತಾಂಡವ ನೃತ್ಯ ಮುಂದುವರಿದಿದೆ. ಇದೀಗ ಸತ್ತವರ ಸಂಖ್ಯೆ 717ಕ್ಕೆ ಏರಿದೆ.  ಇದು ಚೀನಾದ ಅಧಿಕೃತ ಲೆಕ್ಕ. ವಾಸ್ತವವಾಗಿ ಇದಕ್ಕಿಂತಲೂ ಹೆಚ್ಚಿನ ಮಂದಿ ರೋಗಕ್ಕೆ ಬಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಅಮೆರಿಕ ಅಧ್ಯಕ್ಷ ಟ್ರಂಪ್, ಚೀನಾಕ್ಕೆ ರೋಗ ನಿಯಂತ್ರಿಸಲು ಎಲ್ಲ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಚೀನಾ ಅಧ್ಯಕ್ಷರೊಂದಿಗಿನ ಮಾತುಕತೆ ಸಂದರ್ಭದಲ್ಲಿ ಟ್ರಂಪ್ ಈ ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

100ನೇ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಲೊಗೊ, ಜಿಂಗಲ್ ಆಹ್ವಾ-ಒಟ್ಟು 1.11 ಲಕ್ಷ ಬಹುಮಾನ

Newsics.Com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯ ಬಾನುಲಿ ಕಾರ್ಯಕ್ರಮ ‘ಮನ್ ಕಿ ಬಾತ್’ನ 100ನೇ ಆವೃತ್ತಿಗಾಗಿ...

ಪಡ್ಡೆ ಹುಡುಗರ ನಿದ್ದೆಗೆಡಿಸಿದ ಜಾನ್ವಿ ಕಪೂರ್ ಬೋಲ್ಡ್ ಲುಕ್!

Newsics.Com ಮುಂಬೈ : ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗೆ ಸೀರೆ ಉಟ್ಟು ಫೋಟೋಶೂಟ್ ಮಾಡಿದ್ದಾರೆ. ಈ ಫೋಟೋಗಳು ಪಡ್ಡೆಗಳ ನಿದ್ದೆ...

IAFನ 2 ಯುದ್ಧ ವಿಮಾನ ಪತನ, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮ

newsics.com ಮಧ್ಯ ಪ್ರದೇಶ: ಎರಡು ಐಎಎಫ್ ಯುದ್ಧ ವಿಮಾನ ಪತನಗೊಂಡಿದ್ದು, ಬೆಳಗಾವಿಯ ವಿಂಗ್ ಕಮಾಂಡರ್ ಹುತಾತ್ಮರಾಗಿದ್ದಾರೆ. ಮಿರಾಜ್-2000 ಮತ್ತು ಸುಖೋಯ್ ಸು-30 ವಿಮಾನಗಳು ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ಪರಸ್ಪರ ಡಿಕ್ಕಿಯಾಗಿ ಶನಿವಾರ ಬೆಳಗ್ಗೆ ಮಧ್ಯಪ್ರದೇಶದ...
- Advertisement -
error: Content is protected !!