Thursday, March 30, 2023

ಕೊರೋನಾ ವೈರಸ್ ದಾಳಿ: ಚೀನಾದಲ್ಲಿ ಸತ್ತವರ ಸಂಖ್ಯೆ 908ಕ್ಕೆ ಏರಿಕೆ

Follow Us

ಬೀಜಿಂಗ್:  ಮಾರಕ ಕೊರೋನಾ ವೈರಸ್ ದಾಳಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 908ಕ್ಕೆ ಏರಿದೆ. ಈ ರೋಗ ತಡೆಗಟ್ಟಲು ಚೀನಾ  ಎಲ್ಲ ಕ್ರಮ ಕೈಗೊಳ್ಳುತ್ತಿದ್ದರೂ ಅದು ನಿರೀಕ್ಷಿತ ಪರಿಣಾಮ ಬೀರಿಲ್ಲ. ಹೊಸ ಪ್ರದೇಶಗಳಿಗೆ ರೋಗ ಹರಡುತ್ತಿರುವುದು ಚೀನಾದ ಆತಂಕಕ್ಕೆ ಕಾರಣವಾಗಿದೆ.  ಕೊರೋನಾ ವೈರಸ್ ದಾಳಿ ಚೀನಾದ ಆರ್ಥಿಕತೆ ಮೇಲೂ ಪರಿಣಾಮ ಬೀರಿದ್ದು, ಹಲವು ಸಂಸ್ಥೆಗಳು ಮನೆಯಿಂದಲೇ ಕೆಲಸ ಮಾಡುವ ಪದ್ದತಿಗೆ ಮೊರೆ ಹೋಗಿವೆ. ಅಂತಾರಾಷ್ಟ್ರೀಯ   ಸಮುದಾಯ ಕೂಡ ಚೀನಾಕ್ಕೆ ಎಲ್ಲ ನೆರವು ನೀಡುವ ಭರವಸೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್!

newsics.com ಬಿಹಾರ: ಪಾಸ್​ವರ್ಡ್​ನಿಂದ ಆನ್ ಆಗುತ್ತೆ ಈ ಗ್ಯಾಸ್ ಸ್ಟವ್. ಈ ಡಿಜಿಟಲ್ ಯುಗದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೇ ಹೇಳಬಹುದು. ಬಿಹಾರದ 13 ವರ್ಷದ ಪ್ರತ್ಯೂಷ್ ಎಂಬ...

ಸಂಸದ ಸ್ಥಾನ ಕಸಿದುಕೊಂಡ ಕೋಲಾರಕ್ಕೆ ಮತ್ತೆ ರಾಹುಲ್‌ ಗಾಂಧಿ

newsics.com ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2019ರ ಲೋಕಸಭೆ  ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ತಾವು ಮಾಡಿದ ಭಾಷಣಕ್ಕೆ ಮಾನನಷ್ಟ ಮೊಕದ್ದಮೆ ಗುರಿಯಾಗಿದ್ದು, ಸದ್ಯ ಸಂಸತ್‌ ಸದಸ್ಯತ್ವ ಸ್ಥಾನದಿಂದಲೇ ಅನರ್ಹಗೊಂಡಿದ್ದಾರೆ. ಈಗ ಕರ್ನಾಟಕ ವಿಧಾನಸಭಾ ಚುನಾವಣೆ...

ಈ ಬಾರಿ ಕಾಂಗ್ರೆಸ್​ಗೆ 115ಕ್ಕೂ ಹೆಚ್ಚು ಸ್ಥಾನ, BJPಗೆ 68 :ಎಬಿಪಿಸಿ ಓಟರ್ ಸಮೀಕ್ಷೆ

newsics.com ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 115ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ. ಜೆಡಿಎಸ್ 23 ಸ್ಥಾನಗಳನ್ನು ಪಡೆಯಬಹುದು  ಎಂದು ಎಬಿಪಿ ಸಿಓಟರ್ ಸಮೀಕ್ಷೆ ಬುಧವಾರ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್...
- Advertisement -
error: Content is protected !!